ಯಡಿಯೂರಪ್ಪಗೆ ಸೆಡ್ಡು ಹೊಡೆಯಲು ಈಶ್ವರಪ್ಪ ಮಾಸ್ಟರ್ ಪ್ಲಾನ್

ಬೆಂಗಳೂರು, ಗುರುವಾರ, 4 ಮೇ 2017 (18:54 IST)

Widgets Magazine

ಪ್ರಧಾನಿ ಮೋದಿಯವರ ಕಾರ್ಯಕ್ರಮಗಳನ್ನು ರಾಯಣ್ಣ ಬ್ರಿಗೇಡ್ ಮೂಲಕ ಅಹಿಂದ ವರ್ಗಗಳ ತಲುಪಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರನ್ನು ಹಣಿಯಲು ಮಾಸ್ಟರ್‌ ಪ್ಲ್ಯಾನ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ರಾಯಣ್ಣ ಬ್ರಿಗೇಡ್ ಮುಂದುವರಿಸುವುದರೊಂದಿಗೆ ನಮೋ ಯೋಜನೆಗಳನ್ನು ಬ್ರಿಗೇಡ್ ಮೂಲಕ ಜಾರಿಗೆ ತಂದಲ್ಲಿ ಯಡಿಯೂರಪ್ಪಗೆ ಕಡಿವಾಣ ಹಾಕಬಹುದು ಎನ್ನುವ ರಣತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.
 
ಮೋದಿ ರೂಪಿಸಿದ ಕಾರ್ಯಕ್ರಮಗಳಿಗೆ ಬ್ರಿಗೇಡ್ ಬಳಕೆ ಮಾಡಿಕೊಂಡಲ್ಲಿ ಬಣವನ್ನು ಹತ್ತಿಕ್ಕಬಹುದು ಎನ್ನುವ ತಂತ್ರವನ್ನು ಬಿಜೆಪಿಯ ರೆಬೆಲ್ ಸ್ಟಾರ್ ಅನುಸರಿಸುವ ಹುನ್ನಾರ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ರಾಯಣ್ಣ ಬ್ರಿಗೇಡ್ ಮೂಲಕ ಅಹಿಂದ ವರ್ಗಗಳನ್ನು ಸೆಳೆದು ಮೋದಿ ಯೋಜನೆಗಳನ್ನು ಮನೆಮನೆಗಳಿಗೆ ತಲುಪಿಸಿ, ಮೋದಿ ಮತ್ತು ಅಮಿತ್ ಶಾ ಮನಗೆದ್ದು, ಯಡಿಯೂರಪ್ಪರನ್ನು ಹಣಿಯಬಹುದು ಎನ್ನುವ ಲೆಕ್ಕಾಚಾರ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರದ್ದಾಗಿದೆ ಎನ್ನಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸರಕಾರಿ ಭೂಮಿ ನುಂಗಿದ್ರಾ ಸಚಿವ ಎಂ.ಕೃಷ್ಣಪ್ಪ.....?

ಬೆಂಗಳೂರು: ರಾಜ್ಯದ ವಸತಿ ಖಾತೆ ಸಚಿವ ಎಂ.ಕೃಷ್ಣಪ್ಪ ಸರಕಾರದ 350 ಕೋಟಿ ಮೌಲ್ಯದ ಭೂಮಿಯನ್ನು ಕಬಳಿಕೆ ...

news

ಡಿಕೆಶಿ ಪರ ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಪೊರೇಟರ್`ಗಳ ಲಾಬಿ

ಕಾಂಗ್ರೆಸ್`ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ ತೀವ್ರಗೊಂಡಿದೆ. ಡಿ.ಕೆ. ಶಿವಕುಮಾರ್, ಎಂ.ಬಿ. ...

news

ಸಿದ್ದರಾಮಯ್ಯ ಸೇರಿ 28 ಸಚಿವರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಪೊಲೀಸ್ ಅಧಿಕಾರಿಗಳ ಅಕ್ರಮ ವರ್ಗಾವಣೆ ಆರೋಪದಡಿ ಸಿಎಂ ಸೇರಿ 28 ಸಚಿವರ ವಿರುದ್ಧ ಲೋಕಾಯುಕ್ತರಿಗೆ ದೂರು ...

news

ಕೆಪಿಸಿಸಿಗೆ 15 ದಿನದಲ್ಲಿ ನೂತನ ಅಧ್ಯಕ್ಷರ ನೇಮಕ: ಖರ್ಗೆ

ಬೆಂಗಳೂರು: ಕೆಪಿಸಿಸಿಗೆ 15 ದಿನದಲ್ಲಿ ನೂತನ ಅಧ್ಯಕ್ಷರ ನೇಮಕ ಮಾಡಲಾಗುತ್ತಿದೆ ಎಂದು ಹಿರಿಯ ಕಾಂಗ್ರೆಸ್ ...

Widgets Magazine