ಮಂಗಳೂರು ಗಲಾಟೆ ನಿಯಂತ್ರಿಸಲು ಸರಕಾರ ವಿಫಲ: ಈಶ್ವರಪ್ಪ

ಶಿವಮೊಗ್ಗ, ಶನಿವಾರ, 8 ಜುಲೈ 2017 (14:04 IST)

Widgets Magazine

ಮಂಗಳೂರು ಗಲಾಟೆ ನಿಯಂತ್ರಿಸುವಲ್ಲಿ ಸರಕಾರ ವಿಫಲವಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ಕೆ.ಎಸ್.ಆರೋಪಿಸಿದ್ದಾರೆ.
 
ರಾಜ್ಯದಲ್ಲಿ ಹಿಂದು, ಮುಸ್ಲಿಂ ಸಂಘಟನೆಗಳು ಗಲಾಟೆಯಾಗಬೇಕು ಎಂದು ಬಯಸುತ್ತಿರಬಹುದು. ಉಭಯ ಸಮುದಾಯಗಳ ನಡುವೆ ಸಂಘರ್ಷವಾದಲ್ಲಿ ರಾಜಕೀಯ ಲಾಭಕ್ಕೆ ಪೂರಕವೆಂದು ಕಾಂಗ್ರೆಸ್ ಮುಖಂಡರು ಭಾವಿಸಿರಬಹುದೆಂದು ಲೇವಡಿ ಮಾಡಿದ್ದಾರೆ.
 
ದೇಶದ್ರೋಹಗಳಿಂದ ದೇಶಭಕ್ತರಿಗೆ ಬೆದರಿಕೆ ಕರೆಗಳು ಬರುತ್ತಿವೆ. ರಾಜ್ಯದಲ್ಲಿ ಬಿಜೆಪಿ, ಆರೆಸ್ಸೆಸ್ ಕಾರ್ಯಕರ್ತರ ಹತ್ಯೆಗಳಾಗುತ್ತಿವೆ. ಆದಾಗ್ಯೂ ಸಿಎಂ ಸಿದ್ದರಾಮಯ್ಯ ಮೌನಕ್ಕೆ ಶರಣಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ವಿಶೇಷವಾಗಿ ಮಂಗಳೂರು ಮತ್ತು ದಕ್ಷಿಣ ಕನ್ನಡದಲ್ಲಿ ಹಿಂದುಗಳ ಮೇಲೆ ದೌರ್ಜನ್ಯಗಳಾಗುತ್ತಿವೆ. ಪೊಲೀಸರು ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳುವಲ್ಲಿ ವಿಫಲವಾಗಿದ್ದಾರೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಶರತ್ ಮಡಿವಾಳ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ: ಯಡಿಯೂರಪ್ಪ

ಬೆಂಗಳೂರು: ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ...

news

ಶರತ್ ಮಡಿವಾಳ ಶವಯಾತ್ರೆ ವೇಳೆ ಕಲ್ಲು ತೂರಾಟ..!

ಬಂಟ್ವಾಳ: ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಶವಯಾತ್ರೆಯ ವೇಳೆ ಕಲ್ಲು ತೂರಾಟ ಪರಿಸ್ಥಿತಿ ...

news

ಕರಂದ್ಲಾಜೆ, ಸಂಸದ ಕಟೀಲ್ ವಿರುದ್ಧ ಎಫ್‌ಐಆರ್ ದಾಖಲು

ಬಂಟ್ವಾಳ: ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಸಂಸದ ...

news

ಲಾಲು ಪುತ್ರಿ ಮಿಸಾ ಭಾರ್ತಿ ನಿವಾಸದ ಮೇಲೆ ಇಡಿ ದಾಳಿ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ...

Widgets Magazine Widgets Magazine