Widgets Magazine
Widgets Magazine

ದಲಿತರ ಮನೆಯಲ್ಲಿ ಉಪಹಾರ ಸೇವನೆ: ಬಿಎಸ್‌ವೈ ವಿರುದ್ಧ ದೂರು

ಮಂಡ್ಯ, ಶನಿವಾರ, 20 ಮೇ 2017 (15:23 IST)

Widgets Magazine

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ದಲಿತರ ಮನೆಯಲ್ಲಿ ಉಪಹಾರ ಸೇವಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
 
ದಲಿತರ ಮನೆಯಲ್ಲಿ ಉಪಹಾರ ಮಾಡುವ ಸಂದರ್ಭದಲ್ಲಿ ಖಾಸಗಿ ಹೋಟೆಲ್‌ನಿಂದ ತಿಂಡಿ ತರಿಸಲಾಗಿತ್ತು ಎನ್ನುವ ವರದಿಗಳ ಹಿನ್ನೆಲೆಯಲ್ಲಿ ದಲಿತರಿಗೆ ಅಪಮಾನ ಮಾಡಲಾಗಿದೆ ಎಂದು ಬೆಳ್ಳೂರಿನ ನಿವಾಸಿ ಡಿ.ವೆಂಕಟೇಶ್ ಎನ್ನುವವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿಯವರಿಗೆ ದೂರು ನೀಡಿದ್ದಾರೆ.
 
ದಲಿತರ ಬಗ್ಗೆ ತಪ್ಪು ಸಂದೇಶ ರವಾನಿಸಿದ ಹಿನ್ನೆಲೆಯಲ್ಲಿ ಯಡಿಯೂರಪ್ಪ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಡಿ.ವೆಂಕಟೇಶ್ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಎಂಇಎಸ್ ಮುಖಂಡರಿಗೆ ಡಿಸಿ ಜಯರಾಂ ವಾರ್ನಿಂಗ್

ಬೆಳಗಾವಿ: ಬೆಳಗಾವಿಯಲ್ಲಿ ಮರಾಠಿ ಭಾಷಿಕರು ಮಾತ್ರ ಇರುವುದಿಲ್ಲ. ಯಾವ ಭಾಷೆಯಲ್ಲಿ ನಾನು ಮಾತನಾಡಬೇಕು ...

news

ಕುಲಭೂಷಣ್ ಶೂನಿಂದ ಪಾಕ್ ಪ್ರಧಾನಿಗೆ ಎಸೆದರೆ 20 ಲಕ್ಷ ಬಹುಮಾನ: ಖಾದ್ರಿ ಘೋಷಣೆ

ಹೈದರಾಬಾದ್: ಪಾಕಿಸ್ತಾನದ ವಶದಲ್ಲಿರುವ ಭಾರತದ ಮಾಜಿ ನೌಕಾಧಿಕಾರಿ ಕುಲಭೂಷಣ್ ಜಾದವ್ ಅವರ ಶೂ ತೆಗೆದುಕೊಂಡು ...

news

ಮಂಗಳೂರ ಪುಟ್ಟ ಪ್ರತಿಭೆ ಈಗ ಲಿಟಲ್ ಮಿಸ್ ಏಷ್ಯಾ-2017

ಕುಂದಾಪುರ ಮೂಲದ ಗೋಪಾಡಿಯ ಲಿಪಿಕಾ ಶೆಟ್ಟಿ ಎಂಬ ನಾಲ್ಕನೇ ತರಗತಿ ಓದುತ್ತಿರುವ ಬಾಲಕಿ ಅಂತರಾಷ್ಟ್ರೀಯ ...

news

ಬಿಎಸ್‌ವೈ ಈ ದೇಶದ ಸರ್ವಾಧಿಕಾರಿನಾ?: ಸಿಎಂ ಗುಡುಗು

ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಈ ದೇಶದ ಸರ್ವಾಧಿಕಾರಿನಾ ಎಂದು ಸಿಎಂ ಸಿದ್ದರಾಮಯ್ಯ ...

Widgets Magazine Widgets Magazine Widgets Magazine