ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ ಈಶ್ವರಪ್ಪ ಗೈರು

Bangalore, ಭಾನುವಾರ, 6 ಆಗಸ್ಟ್ 2017 (12:40 IST)

Widgets Magazine

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿಗೆ ಸೇರಿದಂತೆ ಪ್ರಮುಖ ನಾಯಕರೇ ಗೈರಾಗಿರವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.


 
ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಸಮಾವೇಶ ಉದ್ಘಾಟಿಸಿದ್ದಾರೆ. ಆದರೆ ಈಶ್ವರಪ್ಪ ಸೇರಿದಂತೆ ಅವರ ನಿಷ್ಠಾವಂತರು ಗೈರಾಗಿರುವುದು ಮತ್ತೆ ಅಸಮಾಧಾನದ ಅನುಮಾನ ಮೂಡಿಸಿದೆ.
 
ಸಮಾವೇಶಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್, ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ್ ಶೆಟ್ಟರ್ ಸೇರಿದಂತೆ ಹಲವು ಪ್ರಮುಖ ನಾಯಕರು ಆಗಮಿಸಿದ್ದಾರೆ.
 
ಇದನ್ನೂ ಓದಿ.. ಪ್ರಿಯಾಮಣಿ ಮದುವೆ ಡೇಟ್ ಫಿಕ್ಸ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಬಿಜೆಪಿ ಈಶ್ವರಪ್ಪ ಯಡಿಯೂರಪ್ಪ ರಾಜ್ಯ ಸುದ್ದಿಗಳು Bjp Eeshwarappa Yedyurappa State News

Widgets Magazine

ಸುದ್ದಿಗಳು

news

ದೇಶದ 13ನೇ ಉಪರಾಷ್ಟ್ರಪತಿಯಾಗಿ ವೆಂಕಯ್ಯನಾಯ್ಡು ಆಯ್ಕೆ

ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗಾಗಿ ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾದ ...

news

ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐಗೆ ದೂರು

ಬೆಂಗಳೂರು: ಐಟಿ ದಾಳಿಯ ನೆನಪು ಮಾಸುವ ಮುನ್ನವೇ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐಗೆ ...

news

ತಾಯಿ ಗೌರಮ್ಮ ಪರವಾಗಿ ಸಿಎಂ ಕ್ಷಮೆಯಾಚಿಸಿದ ಡಿ.ಕೆ.ಶಿವಕುಮಾರ್

ಬೆಂಗಳೂರು: ಐಟಿ ದಾಳಿಯ ಕುರಿತಂತೆ ವಾಗ್ದಾಳಿ ನಡೆಸಿದ್ದ ತಾಯಿ ಗೌರಮ್ಮ ಪರವಾಗಿ ಸಿಎಂ ಸಿದ್ದರಾಮಯ್ಯ ಅವರ ...

news

ಮಹದಾಯಿ ವಿವಾದ ಬಗೆಹರಿಸಲು ಮೋದಿ ಸೂತ್ರ

ಕರ್ನಾಟಕದ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ವಿವಾದಿತ ಮಹದಾಯಿ ಯೋಜನೆಗೆ ಪರಿಹಾರ ಕಂಡು ...

Widgets Magazine