Widgets Magazine
Widgets Magazine

ಸಿಎಂ ಬೀದಿ ದಾಸಯ್ಯನ ರೀತಿ ಮಾತನಾಡುತ್ತಾರೆ: ಕೆಎಸ್ ಈಶ್ವರಪ್ಪ

ಬೆಂಗಳೂರು, ಭಾನುವಾರ, 24 ಸೆಪ್ಟಂಬರ್ 2017 (11:02 IST)

Widgets Magazine

ಬೆಂಗಳೂರು: ಬಿಜೆಪಿ ಪಕ್ಷ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಮೀಟಿರಲ್ಲ ಎಂದು ಹೇಳಿಕೆ ನೀಡಿದ್ದ ವಿರುದ್ದ ಪ್ರತಿಪಕ್ಷ ನಾಯಕ ತಿರುಗಿಬಿದ್ದಿದ್ದಾರೆ.


 
ಸಿಎಂ ಸಿದ್ದರಾಮಯ್ಯ ಬೀದಿ ದಾಸಯ್ಯ ಎಂದು ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಸಿಎಂ ಸಿದ್ದು ಬೀದಿ ದಾಸಯ್ಯನಂತೆ ಹೇಳಿಕೆ ನೀಡುತ್ತಿದ್ದಾರೆ ಎಂದು ಅವರು ಜರೆದಿದ್ದಾರೆ.
 
ಮೀಟರಿಲ್ಲ ಎಂಬ ಹೇಳಿಕೆ ನೀಡಿರುವ ಸಿಎಂ ತಕ್ಷಣವೇ ಬಿಜೆಪಿ ಮತ್ತು ಬಿಎಸ್ ವೈ ಕ್ಷಮೆ ಕೇಳಬೇಕೆಂದು ಅವರು ಆಗ್ರಹಿಸಿದ್ದಾರೆ. ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡುವಾಗ ಬಿಎಸ್ ವೈ ಮತ್ತು ಬಿಜೆಪಿಗೆ ಮೀಟರಿಲ್ಲ. ಉತ್ತರನ ಪೌರುಷ ಇಲ್ಲಿ ಮಾತ್ರ ತೋರಿಸುತ್ತಾರೆ ಎಂದಿದ್ದರು.
 
ಇದನ್ನೂ ಓದಿ.. ‘ಮಹಿರಾ ಖಾನ್ ಜತೆ ರಣಬೀರ್ ದಮ್ ಎಳೆದರೆ ತಪ್ಪೇನು?’
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮತ್ತೆ ಪಾಕ್ ಗೆ ಮಾತಿನಲ್ಲೇ ತಿವಿದ ಸಚಿವೆ ಸುಷ್ಮಾ

ನವದೆಹಲಿ: ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನೆರೆಯ ...

news

ಅರೆಪ್ರಜ್ಞಾವಸ್ಥೆಯಲ್ಲಿದ್ದಾಗ ಪತಿರಾಯ ಹೀಗೆ ಮಾಡಿದನೆಂದು ಅಳುತ್ತಿರುವ ಮಹಿಳೆ

ನವದೆಹಲಿ: ದೇಶದಾದ್ಯಂತ ತ್ರಿವಳಿ ತಲಾಖ್ ಪದ್ಧತಿ ನಿಷೇಧಿಸಿ ಸುಪ್ರೀಂ ಕೋರ್ಟ್ ಇತ್ತೀಚೆಗೆ ಆದೇಶ ...

news

ವಿನಯ್ ಗೂ ನನಗೂ ಯಾವುದೇ ಸಂಬಂಧವಿಲ್ಲ: ಈಶ್ವರಪ್ಪ

ಬೆಂಗಳೂರು: ಮಾಜಿ ಡಿಸಿಎಂ ಈಶ್ವರಪ್ಪ ಪಿಎ ವಿನಯ್ ಕಿಡ್ನಾಪ್ ಯತ್ನ ಪ್ರಕರಣ ದಿನಕ್ಕೊಂದು ತಿರುವು ...

news

ಸೂಲಿಬೆಲೆ ಚಕ್ರವರ್ತಿ ಬಗ್ಗೆ ಅಸಭ್ಯ ಪದ ಬಳಕೆ… ಸಚಿವರೇ ಇದೇನಾ ಸಭ್ಯತೆ…

ಮಂಗಳೂರು: ಅರಣ್ಯ ಸಚಿವ ರಮಾನಾಥ ರೈ ಸಂಸ್ಕಾರ ಮರೆತಿದ್ದಾರೆ ಅನ್ನಿಸುತ್ತೆ. ಯಾಕಂದ್ರೆ ಮಂಗಳೂರಿನಲ್ಲಿ ನಡೆದ ...

Widgets Magazine Widgets Magazine