Widgets Magazine
Widgets Magazine

ರೈತನ ಕುಟುಂಬಕ್ಕೆ ಹಣ ನೀಡಿಕೆ: ಯಡಿಯೂರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು, ಶನಿವಾರ, 8 ಏಪ್ರಿಲ್ 2017 (18:20 IST)

Widgets Magazine

ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ನೀತಿ ಸಂಹಿತೆ ಉಲ್ಲಂಘಿಸಿ 1 ಲಕ್ಷ ರೂಪಾಯಿ ಪರಿಹಾರ ನೀಡಿದ ಆರೋಪದಡಿ ಮಾಜಿ ಸಿಎಂ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ವಿಧಾನಪರಿಷತ್ ಸದಸ್ಯ ಬೋಸರಾಜ್ ನೇತೃತ್ವದ ಕಾಂಗ್ರೆಸ್ ನಿಯೋಗ ಚುನಾವಣಾ ಆಯುಕ್ತ  ಅನಿಲ್ ಕುಮಾರ್ ಝಾಗೆ ದೂರು ನೀಡಿದೆ.


ಹೊಸಹಳ್ಳಿ ಗ್ರಾಮದಲ್ಲಿ ಆತ್ಮಹತ್ಯೆಗೀಡಾದ ರೈತನ ಕುಟುಂಬಕ್ಕೆ ಯಡಿಯೂರಪ್ಪ 1 ಲಕ್ಷ ರೂಪಾಯಿ ಹಣ ನೀಡಿರುವ ವಿಡಿಯೋ ವಾಟ್ಸಾಪ್`ನಲ್ಲಿ ಹರಿದಾಡುತ್ತಿದೆ. ಮಾಧ್ಯಮಗಳ ಕ್ಯಾಮೆರಾ ಆಫ್ ಮಾಡಿಸಿ ಹಣ ನೀಡಿದ್ದಾರೆಂಬ ಆರೋಪವೂ ಕೇಳಿಬಂದಿದೆ. ಪಕ್ಷದ ವತಿಯಿಂದ 1 ಲಕ್ಷ ರೂ. ನೀಡಿರುವುದಾಗಿ ಯಡಿಯೂರಪ್ಪನವರೇ ಹೇಳಿರುವ ದೃಶ್ಯಾವಳಿ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಇಲ್ಲಿಗೆ ಬಂದ ಮಂತ್ರಿ 10 ಲಕ್ಷ ರೂ. ಚೆಕ್ ತಂದು ರೈತನ ಕುಟುಂಬಕ್ಕೆ ಕೊಡಬೇಕಿತ್ತು ಎಂದು ಯಡಿಯೂರಪ್ಪ ಹೇಳಿರುವುದೂ ಸ್ಪಷ್ಟವಾಗಿದೆ.

ವಾಟ್ಸಾಪ್`ನಲ್ಲಿ ಹರಿದಾಡುತ್ತಿರುವ ವಿಡಿಯೋ ಜೊತೆ ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಆಯುಕ್ತರಿಗೆ ವಿಡಿಯೋ ತೋರಿಸಿ ದೂರು ಸಲ್ಲಿಸಿದ್ದಾರೆ.
 
 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮಹಿಳೆ ಮೇಲೆ ಅತ್ಯಾಚಾರ ನಡೆಸಿ 2 ಲಕ್ಷ ಕೊಟ್ಟು ಸುಮ್ಮನಿರಿಸಿದ್ದ ಸರ್ಕಾರಿ ಅಧಿಕಾರಿ

ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಸರ್ಕಾರಿ ಅಧಿಕಾರಿ 2 ಲಕ್ಷ ರೂ. ...

news

10 ದಿನಗಳಿಂದ ನಡೆಯುತ್ತಿದ್ದ ಲಾರಿ ಮಾಲೀಕರ ಮುಷ್ಕರ ಅಂತ್ಯ

10 ದಿನಗಳಿಂದ ನಡೆಯುತ್ತಿದ್ದ ಲಾರಿ ಮಾಲೀಕರ ಮುಷ್ಕರ ಅಂತ್ಯಗೊಂಡಿದೆ. ಲಾರಿ ಮಾಲೀಕರ ಸಂಘ ಮತ್ತು ವಿಮೆ ...

news

ಅನ್ಯಕೋಮಿನ ಯುವತಿಯ ಪ್ರೀತಿಸಿದ ಮುಸ್ಲಿಂ ಯುವಕನ ಕೊಲೆ

ನವದೆಹಲಿ: ಹಿಂದೂ ಧರ್ಮದ ಯುವತಿಯನ್ನು ಪ್ರೀತಿಸಿದ ಮುಸ್ಲಿಂ ಯುವಕನನ್ನು ಕಗ್ಗೊಲೆ ಮಾಡಿದ ಘಟನೆ ಜಾರ್ಖಂಡ್ ನ ...

news

ಗಿನ್ನೆಸ್ ದಾಖಲೆ ಮಾಡಿದ ನ್ಯಾಯಾಧೀಶರು! ಅದೇನು ಓದಿ!

ನವದೆಹಲಿ: ನ್ಯಾಯಾಲಯದಲ್ಲಿ ನ್ಯಾಯ ತೀರ್ಮಾನ ಮಾಡುವ ನ್ಯಾಯಾಧೀಶರು ಏನು ತಾನೇ ರೆಕಾರ್ಡ್ ಮಾಡಲು ಸಾಧ್ಯ? ...

Widgets Magazine Widgets Magazine Widgets Magazine