ಡಾ. ರಾಜ್ ಪುಣ್ಯ ತಿಥಿಗೂ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ

ಬೆಂಗಳೂರು, ಗುರುವಾರ, 12 ಏಪ್ರಿಲ್ 2018 (09:50 IST)

ಬೆಂಗಳೂರು: ಇಂದು ವರನಟ ಡಾ. ರಾಜ್ ಪುಣ್ಯ ತಿಥಿ. ಆದರೆ ಪ್ರತಿ ವರ್ಷದಂತೆ ಅಣ್ಣಾವ್ರ ಪುಣ್ಯತಿಥಿಯನ್ನು ಆಚರಿಸುವ ಅಭಿಮಾನಿಗಳಿಗೆ ಈ ಬಾರಿ ಅಡ್ಡಿ ಎದುರಾಗಿದೆ.
 
ಮೇ 12 ರಂದು ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ ರಾಜ್ಯದಲ್ಲಿ ಇದೀಗ ನೀತಿ ಸಂಹಿತೆ ಜಾರಿಯಲ್ಲಿದೆ. ಹೀಗಾಗಿ ಗುಂಪು ಕಟ್ಟಿಕೊಂಡು ಈ ರೀತಿ ಸಾರ್ವಜನಿಕ ಕಾರ್ಯಕ್ರಮಗಳನ್ನು ಮಾಡುವುದಕ್ಕೆ ನಿರ್ಬಂಧವಿದೆ.
 
ಈ ಹಿನ್ನಲೆಯಲ್ಲಿ ಡಾ. ರಾಜ್ ಸ್ಮರಣೆಯಲ್ಲಿ ಅನ್ನದಾನ, ರಕ್ತದಾನ ಶಿಬಿರ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ರಾಜ್ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಹಾಗಿದ್ದರೂ ಕಂಠೀರವ ಸ್ಟುಡಿಯೋದಲ್ಲಿರುವ ಡಾ. ರಾಜ್ ಸಮಾಧಿಗೆ ಬೆಳಗ್ಗಿನಿಂದಲೇ ಜನಸಾಗರ ಹರಿದುಬರುತ್ತಿದ್ದು, ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಇನ್ನೂ ಯಾಕೆ ಘೋಷಣೆಯಾಗಿಲ್ಲ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ?

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಬಿಜೆಪಿ ಈಗಾಗಲೇ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಅತ್ತ ...

news

ವರುಣಾದಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಸೋಲುವುದು ಖಚಿತ: ಯಡಿಯೂರಪ್ಪ

ಮೈಸೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ವರುಣಾ ...

news

ನಿಮ್ಮ ಕರ್ಮಕಾಂಡ ಬಯಲಿಗೆಳೆಯಲು ಉಪವಾಸ ಸತ್ಯಾಗ್ರಹ ಮಾಡುತ್ತೇವೆ: ಕಾಂಗ್ರೆಸ್ ವಿರುದ್ಧ ಗುಡುಗಿದ ಮೋದಿ

ನವದೆಹಲಿ: ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಉಪವಾಸ ...

news

‘150 ಕ್ಷೇತ್ರಗಳಲ್ಲಿ ನಾನು ಹೇಳಿದವರಿಗೆ ಟಿಕೆಟ್ ಕೊಡಿ’; ಹೈಕಮಾಂಡ್ ಬಳಿ ಸಿಎಂ ಸಿದ್ದರಾಮಯ್ಯ ಮನವಿ

ಬೆಂಗಳೂರು : ‘150 ಕ್ಷೇತ್ರಗಳಲ್ಲಿ ನಾನು ಹೇಳಿದವರಿಗೆ ಟಿಕೆಟ್ ಕೊಡಿ’ ಎಂದು ಸಿಎಂ ಸಿದ್ದರಾಮಯ್ಯ ಅವರು ...

Widgets Magazine
Widgets Magazine