ಚುನಾವಣೆಗಾಗಿ ದೇವೇಗೌಡರು ತೆಗೆದುಕೊಂಡ ಮಹತ್ವದ ನಿರ್ಧಾರ ಏನು ಗೊತ್ತಾ...?

ಮಂಡ್ಯ, ಶುಕ್ರವಾರ, 9 ಫೆಬ್ರವರಿ 2018 (10:50 IST)

: ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿಧಾನಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳನ್ನು ಒಂದುಗೂಡಿಸುವ ಸಲುವಾಗಿ ಬಿಎಸ್‍ಪಿ ಜೊತೆ ಮೈತ್ರಿ ಮಾಡಿಕೊಳ್ಳುವುದರ ಬಗ್ಗೆ ಸ್ಪಷ್ಟಪಡಿಸಿದ್ದಾರೆ.


ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು,’ ವಿಧಾನಸಭಾ ಚುನಾವಣೆಯಲ್ಲಿ 214 ಕ್ಷೇತ್ರಗಳಲ್ಲಿ ಇಪ್ಪತ್ತು ಕ್ಷೇತ್ರಗಳನ್ನು ಬಿಎಸ್‍ಪಿಗೆ ಬಿಟ್ಟುಕೊಡುವಂತೆ ನಿರ್ಧಾರ ಮಾಡಲಾಗಿದೆ. ಉಳಿದ ಕ್ಷೇತ್ರಗಳಲ್ಲಿ ಜೆಡಿಎಸ್ ಗೆ ಬಿಎಸ್‍ಪಿಯಿಂದ ಬೆಂಬಲ ಸಿಗಲಿದೆ. ಮೈತ್ರಿ ವಿಚಾರವಾಗಿ ಸಿಪಿಐ ಮತ್ತು ಸಿಪಿಎಂ ಜೊತೆ ಕೂಡ ಚರ್ಚೆ ನಡೆಯುತ್ತಿದೆ. ಅವರು ಒಪ್ಪಿಗೆ ನೀಡಿದರೆ ಅವರ ಜೊತೆ ಕೂಡ ಒಪ್ಪಂದ ಮಾಡಿಕೊಳ್ಳಲಾಗುತ್ತದೆ. ರಾಜ್ಯದ ಕೆಲವು ಕ್ಷೇತ್ರದಲ್ಲಿ ಬಿಎಸ್‍ಪಿ ಅಭ್ಯರ್ಥಿಗಳು ಈಗಾಗಲೇ ಜನತೆಯ ಆಶೀರ್ವಾದ ಪಡೆದಿದ್ದಾರೆ. ಇಂತಹ ಕ್ಷೇತ್ರಗಳನ್ನು ಗುರುತಿಸಿ ಇಪ್ಪತ್ತು ಕ್ಷೇತ್ರಗಳನ್ನು ಬಿಟ್ಟುಕೊಡುತ್ತೇವೆ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಶಾಸಕ ಹೆಚ್ ವೈ ಮೇಟಿ ಅವರ ವಿರುದ್ದ ಫೇಸ್‍ಬುಕ್‍ ಪೋಸ್ಟ್ ನಲ್ಲಿ ಈ ಯುವಕ ಹಾಕಿದ್ದೇನು ಗೊತ್ತಾ...?

ಬಾಗಲಕೋಟೆ : ಶಾಸಕ ಹೆಚ್ ವೈ ಮೇಟಿಯವರನ್ನು ಬಾಗಲಕೋಟೆಯ ಹರನಸಿಕಾರಿ ಕಾಲೋನಿಯಲ್ಲಿನ ಚರ್ಚ್ ನ ...

news

ಒಂದು ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸುವ ಶಪಥಗೈದ ಆನಂದಸಿಂಗ್

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಒಂದು ಲಕ್ಷಕ್ಕೂ ಅಧಿಕ ಮತಗಳು ಪಡೆದು ಗೆಲುವು ಸಾಧಿಸುವುದಾಗಿ ಮಾಜಿ ...

news

ರಜನಿಕಾಂತ್ ಜೊತೆಗೆ ಚುನಾವಣೆ ಎದರಿಸಲು ಯೋಚಿಸಿಬೇಕಿದೆ- ಕಮಲ್ ಹಾಸನ್

ಸೂಪರ್ ಸ್ಟಾರ್ ರಜನಿಕಾಂತ ಹಾಗೂ ನಾನು ಒಟ್ಟಾಗಿ ಚುನಾವಣೆ ಎದುರಿಸುವ ಅಗತ್ಯಬಿದ್ದರೆ ಆಲೋಚನೆ ...

news

ಯೋಧರು ಸಾಯುತ್ತಿದ್ದರೆ ಸರ್ಕಾರದಿಂದ ಪಕೋಡ ಮಾತು- ಶಿವಸೇನೆ ಕಿಡಿ

ಗಡಿಯಲ್ಲಿ ಯೋಧರು ಸಾಯುತ್ತಿದ್ದರೆ ಸರ್ಕಾರ ಪಕೋಡ ಬಗ್ಗೆ ಮಾತನಾಡುತ್ತಿದೆ ಎಂದು ಎನ್ ಡಿಎ ಮಿತ್ರಪತ್ರ ...

Widgets Magazine
Widgets Magazine