ಉತ್ತರಪ್ರದೇಶ ಮಾದರಿಯಲ್ಲೇ ರಾಜ್ಯದಲ್ಲೂ ಚುನಾವಣೆ: ಅಮಿತ್ ಶಾ

ಬೆಂಗಳೂರು, ಶನಿವಾರ, 12 ಆಗಸ್ಟ್ 2017 (16:43 IST)

Widgets Magazine

ಮಾದರಿಯಲ್ಲೇ ರಾಜ್ಯದಲ್ಲಿ ಚುನಾವಣೆ ನಡೆಯಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ನಗರದ ಮಲ್ಲೇಶ್ವರಂ ಕಚೇರಿಯಲ್ಲಿ ಸುಮಾರು ಒಂದುವರೆ ಗಂಟೆಗಳ ಕಾಲ, ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರೊಂದಿಗೆ ಮಾತನಾಡಿದ ಅವರು, ಚುನಾವಣೆ ತಂತ್ರಗಳನ್ನು ಪಕ್ಷದ ಹೈಕಮಾಂಡ್ ರೂಪಿಸುತ್ತದೆ ಎಂದು ತಿಳಿಸಿದ್ದಾರೆ.
 
ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಶಾ, ಮುಂಬರುವ ಚುನಾವಣೆಯಲ್ಲಿ ಪ್ರತಿಯೊಬ್ಬ ನಾಯಕರು ಒಗ್ಗಟ್ಟಿನಿಂದ ಹೋಗಬೇಕಾಗಿದೆ. ಟಿಕೆಟ್ ಹಂಚಿಕೆ ಬಗ್ಗೆ ಪಕ್ಷದ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.
 
ಬಿಜೆಪಿ ಮುಖಂಡರು ತಮ್ಮ ಕ್ಷೇತ್ರದೊಂದಿಗೆ ನೆರೆಯ ಕ್ಷೇತ್ರದಲ್ಲೂ ಪಕ್ಷವನ್ನು ಗೆಲ್ಲಿಸಲು ಶ್ರಮಿಸಬೇಕು. ಮುಂದಿನ ವರ್ಷ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕರೆ ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಅಮಿತ್ ಶಾ , ರಾಹುಲ್‌ಗೆ ಹೆದರೋಲ್ಲ, ಏಕಾಂಗಿ ಹೋರಾಟ: ದೇವೇಗೌಡ

ಬೆಂಗಳೂರು: ರಾಷ್ಟ್ರೀಯ ಪಕ್ಷಗಳ ಮುಖಂಡರಾದ ಅಮಿತ್ ಶಾ ಮತ್ತು ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸಿದ್ದರೂ ...

news

ಉಪ್ಪಿ ರಾಜಕೀಯ ಪ್ರವೇಶದ ಬಗ್ಗೆ ರಾಜಕಾರಣಿಗಳ ವಿಭಿನ್ನ ಪ್ರತಿಕ್ರಿಯೆ

ಉಪೇಂದ್ರ ಅವರು ಅಂದುಕೊಂಡಂತೆ ರಾಜಕೀಯ ನಡೆಸುವುದು ಸಾಧ್ಯವಿಲ್ಲ. ಸಿನಿಮಾದಿಂದ ನಿವೃತ್ತರಾಗುತ್ತಿರುವ ...

news

ಕೇಳಿದಲ್ಲಿ ಟಿಕೆಟ್: ಉಪೇಂದ್ರಗೆ ವಾಟಾಳ್ ನಾಗರಾಜ್ ಆಹ್ವಾನ

ಬೆಂಗಳೂರು: ನಟ, ನಿರ್ದೇಶಕ, ಕನ್ನಡ ಪರ ಹೋರಾಟಗಾರ ಉಪೇಂದ್ರ ಕನ್ನಡ ಚಳುವಳಿ ಪಕ್ಷಕ್ಕೆ ಸೇರ್ಪಡೆಯಾದಲ್ಲಿ ...

news

ಭ್ರಷ್ಟಾಚಾರ ವಿರೋಧಿಸುವ ಅಮಿತ್‌ಶಾಗೆ, ಬಿಎಸ್‌ವೈ ಜೈಲಿಗೆ ಹೋಗಿದ್ದು ಮರೆತಂತಿದೆ: ಪರಮೇಶ್ವರ್

. ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಬಿಜೆಪಿ ಸಿಎಂ ಘೋಷಿತ ...

Widgets Magazine