ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿಯೇ ಚುನಾವಣೆ: ಕೆ.ಸಿ ವೇಣುಗೋಪಾಲ್

ಬೆಂಗಳೂರು, ಶುಕ್ರವಾರ, 6 ಅಕ್ಟೋಬರ್ 2017 (14:08 IST)

Widgets Magazine

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿಯೇ ಮುಂದಿನ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಘೋಷಿಸಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿಯೇ ಚುನಾವಣೆ ನಡೆಯಲಿದೆ. ಆದರೆ. ಮುಂದಿನ ಸಿಎಂ ಯಾರಾಗಬೇಕು ಎನ್ನುವುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ ಎಂದು ತಿಳಿಸಿದ್ದಾರೆ.
 
ಕಾಂಗ್ರೆಸ್ ಪಕ್ಷದ ಶಾಸಕರು, ಸಚಿವರು ಸಾಮಾಜಿಕ ಅಂತರ್ಜಾಲ ತಾಣದಲ್ಲಿ ತೊಡಗಿಸಿಕೊಳ್ಳಬೇಕು. ಸರಕಾರದ ಸಾಧನೆಗಳನ್ನು ಮಾಧ್ಯಮಗಳಿಗೆ ವಿವರಿಸಬೇಕು. ಸಾಮಾಜಿಕ ಜಾಲ ತಾಣದಲ್ಲಿರದ ಸಚಿವೆ ಉಮಾಶ್ರೀ ಸೇರಿದಂತೆ ಇತರರನ್ನು ತರಾಟೆಗೆ ತೆಗೆದುಕೊಂಡರು.
 
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಪಾರದರ್ಶಕ ಅಡಳಿತ ನೀಡುವುದರ ಜೊತೆಗೆ ರೈತಪರ, ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಜನಪ್ರಿಯ ಸರಕಾರದ ಸಾಧನೆಗಳನ್ನು ಸಹಿಸದ ವಿಪಕ್ಷಗಳು ಸರಕಾರದ ವಿರುದ್ಧ ಆರೋಪ ಮಾಡುತ್ತಿವೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಕಾಂಗ್ರೆಸ್ ವಿಧಾನಸಭೆ ಚುನಾವಣೆ Congress Cm Siddaramaiah Assembly Election K.c.venugopal

Widgets Magazine

ಸುದ್ದಿಗಳು

news

ಪ್ರಕಾಶ್ ರೈಗೆ ಶಿವರಾಮ ಕಾರಂತ ಪ್ರಶಸ್ತಿ: ಬಿಜೆಪಿ ತೀವ್ರ ವಿರೋಧ

ಬೆಂಗಳೂರು: ಬಹುಭಾಷಾ ನಟ ಪ್ರಕಾಶ್ ರೈಗೆ ಶಿವರಾಮ ಕಾರಂತ ಪ್ರಶಸ್ತಿ ನೀಡುವುದಕ್ಕೆ ಬಿಜೆಪಿ ತೀವ್ರ ವಿರೋಧ ...

news

ವಿ.ಕೆ.ಶಶಿಕಲಾಗೆ ನ್ಯಾಯಾಲಯದಿಂದ ಪೆರೋಲ್ ಮಂಜೂರು

ಬೆಂಗಳೂರು: ಆಕ್ರಮ ಆಸ್ತಿ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಎಐಎಡಿಎಂಕೆ ಉಚ್ಚಾಟಿತ ನಾಯಕಿ ...

news

ವಾಯುಸೇನೆ ಹೆಲಿಕಾಪ್ಟರ್ ಪತನ: 6 ಯೋಧರ ದುರ್ಮರಣ

ನವದೆಹಲಿ: ಭಾರತೀಯ ವಾಯುಸೇನೆಗೆ ಸೇರಿದ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದ ತವಾಂಗ್ ಬಳಿ ಅಪಘಾತಕ್ಕೀಡಾಗಿದ್ದು ...

news

ಖಚಿತತೆ ಇಲ್ಲದೆ ಗೌರಿ ಹಂತಕರ ಬಗ್ಗೆ ಏನೋ ಹೇಳಲಾಗದು: ರಾಮಲಿಂಗಾರೆಡ್ಡಿ

ಬೆಂಗಳೂರು: ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆಯಾಗಿ ಒಂದು ತಿಂಗಳು ಕಳೆದ ಬೆನ್ನಲ್ಲೇ ಕೆಲವು ...

Widgets Magazine