ಕಾಡಾನೆ ದಾಳಿ; ಗಂಭೀರ ಗಾಯ

ಕೊಡಗು, ಶುಕ್ರವಾರ, 13 ಜುಲೈ 2018 (13:06 IST)


ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಕಾಡಾನೆ ದಾಳಿ ತೋಟದ ಕಾವಲುಗಾರನಿಗೆ ಗಂಭೀರ ಗಾಯಗಳಾಗಿವೆ.
ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟ ಮಠ ಪರಂಬ ಕಾಫಿ ತೋಟದಲ್ಲಿ ಘಟನೆ ನಡೆದಿದೆ.

ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡ ರಾಮಯ್ಯ (52) ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಸ್ಥಳಕ್ಕೆ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಸಂಕೇತ್ ಪೂವಯ್ಯ ಭೇಟಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗೆ ವೈಯಕ್ತಿಕ ಹತ್ತು ಸಾವಿರ ತುರ್ತು ಪರಿಹಾರ ವಿತರಣೆ ಮಾಡಿದ್ದಾರೆ.

ಕಾಡಾನೆ ಹಾವಳಿ ತಡೆಗಟ್ಟುವಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಫಲ ಆಗಿದ್ದಾರೆ ಎಂದು ಸಂಕೇತ್ ಪೂವಯ್ಯ ಆರೋಪ ಮಾಡಿದ್ದಾರೆ. ಶಾಶ್ವತವಾಗಿ ಕಾಡಾನೆ ಹಾವಳಿ ಸಮಸ್ಯೆಯನ್ನು ತಡೆಗಟ್ಟಬೇಕೆಂದು ಕಾರ್ಮಿಕರ ಒತ್ತಾಯ ಮಾಡಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  
ಕಾಡಾನೆ ದಾಳಿ ಗಂಭೀರ ಗಾಯ ಮರುಕಳಿಸುತ್ತಿರುವ ಘಟನೆ ನೆಮ್ಮದಿ ಹಾಳು Depression Serious Injury Recurring Event Wild Elephant

ಸುದ್ದಿಗಳು

news

ಗೋಲಿ ಆಡಲು ಬಾರದ ಗೆಳೆಯನನ್ನು ಕೊಲೆ ಮಾಡಿದ ಆರೋಪಿಗಳು ಅರೆಸ್ಟ್!

ಆತ ತನ್ನ ಪಾಡಿಗೆ ತಾನಿದ್ದ. ಗೆಳೆಯರು ಗೋಲಿ ಆಡೋಣ ಬಾ ಕಣೋ ಎಂದು ಕರೆದಿದ್ದಾರೆ. ಆದರೆ ಆತ ಊಹೂಂ... ನಾನು ...

news

ಕಡಲ್ಕೊರೆತ: ಎಕೈಕ ರಸ್ತೆ ಸಂಪರ್ಕ ಕಳೆದುಕೊಳ್ಳುವ ಭೀತಿ

ಭಾರಿ ಮಳೆ ಈ ಭಾಗದ ಜನರನ್ನು ಹೈರಾಣಾಗಿಸಿದೆ. ಈಗ ಇಲ್ಲಿರುವ ಏಕೈಕ ರಸ್ತೆ ಕಡಲ ಕೊರೆತಕ್ಕೆ ಸಿಲುಕಿದೆ. ...

news

ರಾಜ್ಯದಲ್ಲಿ ಎಸೆತ್ತಿರುವ ಕೇರಳದ ಕೋಳಿ ತ್ಯಾಜ್ಯ?

ಕೇರಳ ರಾಜ್ಯದಿಂದ ಲಾರಿಯಲ್ಲಿ ತಂದು ಕೋಳಿ ತಾಜ್ಯ ಎಸೆಯುತ್ತಿರುವ ಶಂಕೆಯನ್ನು ಸ್ಥಳೀಯರು ...

news

ಮಾದಕ ವ್ಯಸನಿಗಳ ಬಗ್ಗೆ ಬೆಚ್ಚಿ ಬೀಳಿಸುವ ವರದಿ ಕೊಟ್ಟ ಶಾಸಕ ಆರ್ ಅಶೋಕ್

ಬೆಂಗಳೂರು: ರಾಜಧಾನಿ ಬೆಂಗಳೂರು ಮತ್ತೊಂದು ಉಡ್ತಾ ಪಂಜಾಬ್ ಆಗುತ್ತಿದೆಯೇ? ಇಂದು ವಿಧಾನಸಭೆ ಕಲಾಪದಲ್ಲಿ ...

Widgets Magazine