Widgets Magazine
Widgets Magazine

ಬಿಜೆಪಿಗೆ ಪೂರಕ ವಾತಾವರರಣ, ಸಮೀಕ್ಷೆ ಆಧರಿಸಿ ಟಿಕೆಟ್- ಈಶ್ವರಪ್ಪ

ಶಿವಮೊಗ್ಗ, ಶುಕ್ರವಾರ, 2 ಫೆಬ್ರವರಿ 2018 (09:32 IST)

Widgets Magazine

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಪೂರಕ ವಾತಾವರಣ ನಿರ್ಮಾಣವಾಗಿದೆ ಎಂದು ವಿಪಕ್ಷ ನಾಯಕ ಕೆ.ಎಸ್.ಹೇಳಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆಯಿದೆ. ಆದ್ದರಿಂದ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದಿದ್ದಾರೆ.

ಪಕ್ಷದಲ್ಲಿ ಆಕಾಂಕ್ಷಿಗಳ ಸಂಖ್ಯೆ ಅಧಿಕವಿದೆ. ಆದ್ದರಿಂದ ಕ್ಷೇತ್ರವಾರು ಸಮೀಕ್ಷೆ ಆಧರಿಸಿ ಟಿಕೆಟ್ ನೀಡಲಾಗುತ್ತದೆ. ರಾಜ್ಯದಲ್ಲಿ ನಾಲ್ಕು ಕಡೆ ಸಮಾವೇಶ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಈಶ್ವರಪ್ಪ ಬಿಜೆಪಿ ಚುನಾವಣೆ Eshwarappa Bjp Elections

Widgets Magazine

ಸುದ್ದಿಗಳು

news

ಔತಣಕೂಟದಲ್ಲಿ ಪಾಲ್ಗೊಳ್ಳಲು ಸಂಸದ ಶ್ರೀರಾಮುಲುಗೆ ಅಮೆರಿಕಾ ಅಧ್ಯಕ್ಷ ಆಹ್ವಾನ

ಬಳ್ಳಾರಿ ಸಂಸದ ಬಿ.ಶ್ರೀರಾಮುಲು ಅವರನ್ನು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಔತಣಕೂಟಕ್ಕೆ ...

news

ಆರ್.ಅಶೋಕ್ ಸತ್ಯ ಹರಿಶ್ಚಂದ್ರ ಸಂಬಂಧಿ- ರಾಮಲಿಂಗಾರೆಡ್ಡಿ

ಬಿಜೆಪಿ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಅವರು ಸತ್ಯಹರಿಶ್ಚಂದ್ರ ಸಂಬಂಧಿಕರು ಎಂಬುದು ಡಿಎನ್ಎ ...

news

ತನ್ವೀರ್ ಸೇಠ್ ಸೆಳೆಯಲು ಜೆಡಿಎಸ್ ಪ್ರಯತ್ನ?

ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಅವರನ್ನು ಜೆಡಿಎಸ್ ಪಕ್ಷಕ್ಕೆ ಸೆಳೆಯಲು ಪ್ರಯತ್ನಗಳು ...

news

ಸತ್ತ ಮೇಲೆ ಬಿಜೆಪಿಯವರು ಎಲ್ಲರನ್ನೂ ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ...

ಸಂತೋಷ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದ್ದು, ಸತ್ತ ಮೇಲೆ ಬಿಜೆಪಿಯವರು ಎಲ್ಲರನ್ನು ಪಕ್ಷಕ್ಕೆ ...

Widgets Magazine Widgets Magazine Widgets Magazine