ಫ್ರಂಟ್, ಬ್ಯಾಕ್, ರೈಟ್ ಲೆಫ್ಟ್ ಎಲ್ಲರಿಗೂ ಹುದ್ದೆ ದೊರೆತಿವೆ: ಅಂಜನೇಯ

ಬೆಂಗಳೂರು, ಸೋಮವಾರ, 17 ಜುಲೈ 2017 (12:32 IST)

Widgets Magazine

ಕೆಪಿಸಿಸಿ ಪದಾಧಿಕಾರಿಗಳ ನೇಮಕದಲ್ಲಿ ತಾರತಮ್ಯವಾಗಿದೆ ಎನ್ನುವ ವರದಿಗಳಿಗೆ ಪ್ರತಿಕ್ರಿಯೆ ನೀಡಿದ ಸಮಾಜ ಕಲ್ಯಾಣ ಖಾತೆ ಸಚಿವ ಎಚ್.ಅಂಜನೇಯ, ಫ್ರಂಟ್, ಬ್ಯಾಕ್, ರೈಟ್ ಲೆಫ್ಟ್ ಎಲ್ಲರಿಗೂ ಹುದ್ದೆ ದೊರೆತಿವೆ.ಯಾವುದೇ ಅಸಮಾಧಾನವಿಲ್ಲ ಎಂದು ಹೇಳಿದ್ದಾರೆ.
 
ಹಿಂದುಳಿದ, ಎಡ, ಬಲ ಜಾತಿಗಳ ನಾಯಕರಿಗೆ ಪದಾಧಿಕಾರಿಗಳ ನೇಮಕದಲ್ಲಿ ಸ್ಥಾನ ದೊರೆತಿಲ್ಲ ಎನ್ನುವ ವರದಿಗಳನ್ನು ತಳ್ಳಿ ಹಾಕಿ ಪ್ರತಿಯೊಂದು ಸಮುದಾಯಕ್ಕೂ ಅವಕಾಶ ದೊರೆತಿದೆ. ಕೆಲವೊಂದು ಅಸಮಧಾನವಿದ್ದರೆ ಪಕ್ಷದ ಚೌಕಟ್ಟಿನಲ್ಲಿ ಸರಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.
 
ಕೆಪಿಸಿಸಿ ಕುರಿತಂತೆ ಅಸಮಧಾನ ಭುಗಿಲೇಳುವ ಪಕ್ಷ ನಮ್ಮದಲ್ಲ. ಯಾವುದೇ ಸಮಸ್ಯೆಗಳಿದ್ದಲ್ಲಿ ಬಗೆಹರಿಸಲಾಗುವುದು ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಎಚ್.ಅಂಜನೇಯ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಎಚ್. ಅಂಜನೇಯ್ ಕೆಪಿಸಿಸಿ ಜಿ.ಪರಮೇಶ್ವರ್ ಪದಾಧಿಕಾರಿಗಳ ನೇಮಕ Kpcc H.anjaneya G.parameshwar Office Bearers Appointment

Widgets Magazine

ಸುದ್ದಿಗಳು

news

ಮಂಗಳೂರು, ಕಾರವಾರ ಸಮುದ್ರತಳದಲ್ಲಿ ಅಪಾರದ ಪ್ರಮಾಣ ನಿಧಿ ಪತ್ತೆ ಹಚ್ಚಿದ ವಿಜ್ಞಾನಿಗಳು..!

ಭೂಗರ್ಭ ಶಾಸ್ತ್ರದ ವಿಜ್ಞಾನಿಗಳು ಭಾರತದ ಸಾಗರ ತಳದಲ್ಲಿ ಅಪಾರ ಪ್ರಮಾಣದ ಅಮೂಲ್ಯ ಲೋಹಗಳು ಮತ್ತು ಖನಿಜಗಳು ...

news

ಯುಪಿಎಗೆ ಕೈ ಕೊಟ್ಟು ಕೊನೆ ಗಳಿಗೆಯಲ್ಲಿ ಎನ್ ಡಿಎ ಕೈ ಹಿಡಿದ ಶರದ್ ಪವಾರ್

ನವದೆಹಲಿ: ಇದುವರೆಗೆ ಕಾಂಗ್ರೆಸ್ ಪಕ್ಷದ ಪ್ರಮುಖ ಮಿತ್ರ ಪಕ್ಷವೆಂದೇ ಪರಿಗಣಿಸಲಾಗಿದ್ದ ಎನ್ ಸಿಪಿ ಪಕ್ಷದ ...

news

ಯಡಿಯೂರಪ್ಪ ಬಂಧನಕ್ಕೆ ಬಲೆ ಬೀಸಿದ ಪೊಲೀಸರು

ಬಿಜೆಪಿ ಮುಖಂಡ ಈಶ್ವರಪ್ಪ ಪಿಎ ವಿನಯ್ ಬಂಧನ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಿಸಿದಂತೆ ಯಡಿಯೂರಪ್ಪ ...

news

ಈ ಮಹಿಳೆ ಕಣ್ಣಲ್ಲಿ ಇತ್ತು ಬರೋಬ್ಬರಿ 27 ಕಾಂಟೆಕ್ಟ್ ಲೆನ್ಸ್ ಗಳು..!

ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಬಂದ 67 ವರ್ಷದ ಮಹಿಳೆಯ ಕಣ್ಣಿನಲ್ಲಿ ಬರೋಬ್ಬರಿ 27 ಕಾಂಟ್ಯಾಕ್ಟ್ ...

Widgets Magazine