Widgets Magazine
Widgets Magazine

ಪ್ರತಿಯೊಂದು ಕ್ಷೇತ್ರಕ್ಕೂ ಪ್ರತ್ಯೇಕ ರಣನೀತಿ, ಗೆಲುವು ನಮ್ಮದೆ: ಪರಮೇಶ್ವರ್

ಬೆಂಗಳೂರು, ಶುಕ್ರವಾರ, 10 ನವೆಂಬರ್ 2017 (15:27 IST)

Widgets Magazine

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪ್ರತಿಯೊಂದು ವಿಧಾನಸಭೆ ಕ್ಷೇತ್ರಕ್ಕೆ ಪ್ರತ್ಯೇಕ ರಣನೀತಿ ರೂಪಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಪ್ರತಿಯೊಂದು ಕ್ಷೇತ್ರದಲ್ಲಿ ಪ್ರತ್ಯೇಕ ರಣನೀತಿ ರೂಪಿಸುತ್ತಿದೆ ಎಂದು ತಿಳಿಸಿದ್ದಾರೆ.
 
ಕಾಂಗ್ರೆಸ್ ಪಕ್ಷ 6.5 ಲಕ್ಷ ಕಾರ್ಯಕರ್ತರು ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ರಾಜ್ಯದ 17 ಜಿಲ್ಲೆಗಳಲ್ಲಿ  ಪ್ರವಾಸ ಮಾಡಿದ್ದೇವೆ. ರ್ಯಾಲಿ ನಡೆಸಿಲ್ಲ ಎಂದರು.
 
ಮುಂಬರುವ ದಿನಗಳಲ್ಲಿ ಮತ್ತು ನಾನು ರಾಜ್ಯದಾದ್ಯಂತ ಪ್ರವಾಸ ಮಾಡಲಿದ್ದೇವೆ. ಕೆಲವು ಬಾರಿ ಬೇರೆ ಬೇರೆಯಾಗಿಯೂ ಪ್ರವಾಸ ಮಾಡಲಿದ್ದೇವೆ. ಆದರೆ ಗೆಲುವೇ ನಮ್ಮ ಗುರಿಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಪ್ರಜ್ವಲ್ ಸ್ಪರ್ಧೆಗೆ ಎಚ್‌.ಡಿ.ಕುಮಾರಸ್ವಾಮಿ ತೀರ್ಮಾನವೇ ಅಂತಿಮ: ಎಚ್.ಡಿ.ರೇವಣ್ಣ

ಹಾಸನ: ಪುತ್ರ ಪ್ರಜ್ವಲ್ ವಿಧಾನಸಭೆ ಚುನಾವಣೆ ಸ್ಪರ್ಧೆ ಕುರಿತಂತೆ ಜೆಡಿಎಸ್ ರಾಜ್ಯಾಧ್ಯಕ್ಷ ...

news

ಸಿಎಂ ಸಿದ್ದರಾಮಯ್ಯ ಓರ್ವ ಬಚ್ಚಾ: ಯಡಿಯೂರಪ್ಪ ವಾಗ್ದಾಳಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಓರ್ವ ಬಚ್ಚಾ. ಲಜ್ಜಗೆಟ್ಟ ನಡುವಳಿಕೆಯ ಮುಖ್ಯಮಂತ್ರಿ ಎಂದು ಬಿಜೆಪಿ ...

news

ಟಿಪ್ಪು ಜಯಂತಿಯಲ್ಲಿ ಭಾಗಿಯಾದ ಬಿಜೆಪಿ ಶಾಸಕ ಆನಂದ್ ಸಿಂಗ್ ಓರ್ವ ಸ್ವಾಭಿಮಾನಿ: ಸಚಿವ ತಿಮ್ಮಾಪೂರ್

ಬಾಗಲಕೋಟೆ: ಬಿಜೆಪಿ ಶಾಸಕ ಆನಂದ್ ಸಿಂಗ್ ಓರ್ವ ಸ್ವಾಭಿಮಾನಿಯಾಗಿದ್ದರಿಂದ ಟಿಪ್ಪು ಸುಲ್ತಾನ್ ಜಯಂತಿ ...

news

ಬಿಜೆಪಿ ಸಚಿವನಿಗೆ ಅರ್ಥವಾಗಿಲ್ವಂತೆ ಪ್ರಧಾನಿ ಮೋದಿಯ ಜಿಎಸ್‌ಟಿ

ಭೋಪಾಲ್: ದೇಶದಾದ್ಯಂತ ವಿಪಕ್ಷಗಳು ಜಿಎಸ್‌ಟಿ ಜಾರಿಗೊಳಿಸಿರುವ ಬಗ್ಗೆ ತೀವ್ರ ವಿರೋಧ ...

Widgets Magazine Widgets Magazine