ಸುಪ್ರೀಂಕೋರ್ಟ್‌ನಿಂದ ಕಾವೇರಿ ನೀರು ಹರಿಸುವ ಆದೇಶ ಮುಂದುವರಿಕೆ

ಬೆಂಗಳೂರು, ಮಂಗಳವಾರ, 21 ಮಾರ್ಚ್ 2017 (16:10 IST)

Widgets Magazine

ತಮಿಳುನಾಡಿಗೆ ಪ್ರತಿನಿತ್ಯ ಎರಡು ಸಾವಿರ ಕ್ಯೂಸೆಕ್ಸ್ ನೀರು ಹರಿಸಿ ಆದೇಶ ಮುಂದುವರಿಸುವಂತೆ ಸುಪ್ರೀಂಕೋರ್ಟ್ ಸರಕಾರಕ್ಕೆ ಸೂಚನೆ ನೀಡಿದೆ.
 
ಜನವರಿ 4 ರಂದು ಸುಪ್ರೀಂಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು. ಇದೀಗ ಆದೇಶವನ್ನು ಮುಂದುವರಿಸುವಂತೆ ಕೋರ್ಟ್ ಆದೇಶ ನೀಡಿದೆ.
 
ಸುಪ್ರೀಂಕೋರ್ಟ್ ಜನವರಿ 4 ರಂದು ನೀಡಿದ ಆದೇಶದಂತೆ ಕರ್ನಾಟಕ ತಮಿಳುನಾಡಿಗೆ ನೀರು ಬಿಟ್ಟಿಲ್ಲ. ತಮಿಳುನಾಡಿಗೆ ಬಿಡುವ ನೀರನ್ನು ನೀರಾವರಿಗಾಗಿ ಬಳಸಿಕೊಳ್ಳುತ್ತಿದೆ ಎಂದು ತಮಿಳುನಾಡು ಪರ ವಕೀಲರು ಕೋರ್ಟ್ ಗಮನ ಸೆಳೆದರು. 
 
ತಮಿಳುನಾಡು ಪರ ವಕೀಲರ ವಾದವನ್ನು ತಳ್ಳಿಹಾಕಿದ ಕರ್ನಾಟಕ ಪರ ವಕೀಲ ನಾರಿಮನ್, ಕರ್ನಾಟಕ ರಾಜ್ಯದಲ್ಲಿ ಕುಡಿಯುವ ನೀರಿಗೆ ತೊಂದರೆ ಎದುರಿಸುತ್ತಿರುವುದರಿಂದ ತಮಿಳುನಾಡಿಗೆ ನೀರು ಬಿಡಲು ಅಡ್ಡಿಯಾಗುತ್ತಿದೆ ಎಂದು ವಾದ ಮಂಡಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಅಂಗನವಾಡಿ ಕಾರ್ಯಕರ್ತೆಯರ ಧರಣಿ ವಾಪಸ್ ಇಲ್ಲ: ವರಲಕ್ಷ್ಮಿ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಸದ್ಯಕ್ಕೆ ಈಡೇರಿಸಲು ಸಾಧ್ಯವಿಲ್ಲ ಎಂದು ಸರಕಾರ ...

news

ನಾಳೆ ನವದೆಹಲಿಯಲ್ಲಿ ಎಸ್‌.ಎಂ.ಕೃಷ್ಣ ಬಿಜೆಪಿ ಸೇರ್ಪಡೆ

ನವದೆಹಲಿ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಾಳೆ ಸಂಜೆ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ...

news

ಸರಕಾರ ಪತನದ ನಂತ್ರ ನಮಗೆ ಸೆಲ್ಯೂಟ್ ಹೊಡೆಯಲೇಬೇಕು: ಯಡ್ಡಿ ಗುಡುಗು

ಗುಂಡ್ಲುಪೇಟೆ: ಮುಂದಿನ ಏಳೆಂಟು ತಿಂಗಳುಗಳಲ್ಲಿ ಸಿಎಂ ಸಿದ್ದರಾಮಯ್ಯ ಸರಕಾರ ಹೋಗುತ್ತದೆ. ನಂತರ ನಮ್ಮ ಮುಂದೆ ...

news

ಎರಡು ಪಕ್ಷಗಳು ಕಣ್ಣಮುಚ್ಚಾಲೆ ಆಟ ಬಿಡಲಿ: ಕುಮಾರಸ್ವಾಮಿ

ಬೆಂಗಳೂರು: ಎರಡು ರಾಷ್ಟ್ರೀಯ ಪಕ್ಷಗಳು ಪರಸ್ಪರ ಕಚ್ಚಾಟದಲ್ಲಿ ತೊಡಗಿದ್ದರಿಂದ ಜನತೆಗೆ ನ್ಯಾಯ ...

Widgets Magazine Widgets Magazine