ವಿದ್ಯಾವಂತರು ರಾಜಕೀಯಕ್ಕೆ ಬರದಿದ್ರೆ ಅಯೋಗ್ಯರು ಆಳುತ್ತಾರೆ: ಎಚ್.ಸಿ.ನೀರಾವರಿ

ಬೆಂಗಳೂರು, ಗುರುವಾರ, 20 ಏಪ್ರಿಲ್ 2017 (15:48 IST)

Widgets Magazine

ವಿದ್ಯಾವಂತರು, ಬುದ್ದಿವಂತರು ರಾಜಕೀಯಕ್ಕೆ ಬರಬೇಕು. ಇಲ್ಲಾಂದ್ರೆ ಅಯೋಗ್ಯರು ನಮ್ಮನ್ನು ಆಳುತ್ತಾರೆ. ಅಂತಹ ಪರಿಸ್ಥಿತಿ ಇಂದು ರಾಜ್ಯಕ್ಕೆ ಬಂದೊದಗಿದೆ ಎಂದು ಮಾಜಿ ವಿಧಾನಪರಿಷತ್ ಸದಸ್ಯ ಎಚ್.ಸಿ.ನೀರಾವರಿ ಸಿಎಂ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ.
 
ವಯಸ್ಸಾಗಿದ್ದರಿಂದ ರಾಜಕೀಯದಿಂದ ದೂರವಿದ್ದೆ. ಇದೀಗ ಜೆಡಿಎಸ್ ವರಿಷ್ಠ ದೇವೇಗೌಡರ ಒತ್ತಾಸೆಯಿಂದಾಗಿ ಜೆಡಿಎಸ್ ಪಕ್ಷಕ್ಕೆ ಮರಳಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.
 
ನನ್ನ ಮುಂದಿನ ರಾಜಕಾರಣವನ್ನು ಯಾವುದೇ ಫಲಾಪೇಕ್ಷೆ ಇಲ್ಲದೆಯೇ ಜನತೆಯ ಸೇವೆಗಾಗಿ ಮೀಸಲಿಡಬೇಕು ಎಂದು ಬಯಸಿದ್ದೇನೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ದೇವೇಗೌಡರೊಂದಿಗೆ ಪ್ರಚಾರ ಕಾರ್ಯಕೈಗೊಳ್ಳುವುದಾಗಿ ಮಾಜಿ ವಿಧಾನ ಪರಿಷತ್ ಸದಸ್ಯ ಎಚ್.ಸಿ.ನೀರಾವರಿ ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಎಚ್.ಸಿ.ನೀರಾವರಿ ಜೆಡಿಎಸ್. ದೇವೇಗೌಡ ಕುಮಾರಸ್ವಾಮಿ Jds Devegowda Kumarswamy H.c.niraveri

Widgets Magazine

ಸುದ್ದಿಗಳು

news

ರೈತರ ಸಾಲ ಮನ್ನಾ ಬಗ್ಗೆ ಬಿಎಸ್‌ವೈ ಏಕೆ ಪ್ರಧಾನಿಯನ್ನು ಕೇಳುತ್ತಿಲ್ಲ: ಮಧು ಬಂಗಾರಪ್ಪ

ಶಿವಮೊಗ್ಗ: ರಾಜ್ಯದಾದ್ಯಂತ ಭೀಕರ ಬರಗಾಲ ತಾಂಡವವಾಡುತ್ತಿದ್ದರೂ ರೈತರ ಸಾಲ ಮನ್ನಾ ಬಗ್ಗೆ ಬಿಜೆಪಿ ...

news

ಪನಾಮಾ ಹಗರಣ: ಪಾಕ್ ಪ್ರಧಾನಿ ನವಾಜ್ ಷರೀಫ್‌ ವಿರುದ್ಧ ತನಿಖೆಗೆ ಆದೇಶ

ಇಸ್ಸಾಮಾಬಾದ್: ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ವಿದೇಶಗಳಲ್ಲಿ ಪನಾಮಾಗೇಟ್ ಪ್ರಕರಣದಲ್ಲಿ ...

news

ಕೆಪಿಸಿಸಿ ಅಧ್ಯಕ್ಷರ ಆಯ್ಕೆಗೆ ಹೈಕಮಾಂಡ್ ತೀರ್ಮಾನವೇ ಅಂತಿಮ: ಜಿ.ಪರಮೇಶ್ವರ್

ಬೆಂಗಳೂರು: ಮುಂದಿನ 2018ರ ಸಾಧಕ-ಬಾಧಕಗಳನ್ನು ಪರಿಶೀಲಿಸಿದ ನಂತರ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಕುರಿತಂತೆ ...

news

ಮತ್ತೆ ಗರಿಗೆದರಿದ ರಾಯಣ್ಣ ಬ್ರಿಗೇಡ್ ಚಟುವಟಿಕೆ: ಬಿಎಸ್‌ವೈಗೆ ಈಶ್ವರಪ್ಪ ಸವಾಲ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಾರ್ಯನಿರ್ವಹಣೆಯಿಂದ ಅಸಮಾಧಾನಗೊಂಡಿರುವ ...

Widgets Magazine