ಪ್ರಧಾನಿ ಮೋದಿ ಭೇಟಿಯಾದ ಮಾಜಿ ಪ್ರಧಾನಿ ದೇವೇಗೌಡರು

ಬೆಂಗಳೂರು, ಗುರುವಾರ, 10 ಆಗಸ್ಟ್ 2017 (14:25 IST)

ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಇಂದು ನವದೆಹಲಿಯಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ್ದಾರೆ.
ಇಂದು ಬೆಳಿಗ್ಗೆ ಪ್ರಧಾನಿ ಮೋದಿಯನ್ನು ಭೇಟಿಯಾದ ದೇವೇಗೌಡರು, ಹಾಸನದ ಶ್ರವಣಬೆಳಗೊಳದಲ್ಲಿ ನಡೆಯಲಿರುವ ಮಹಾಮಸ್ತಕಾಭೀಷೇಕ ಸಮಾರಂಭಕ್ಕೆ ಆಗಮಿಸುವಂತೆ ಆಹ್ವಾನ ನೀಡಿದರು.
 
ಮಹಾಮಸ್ತಕಾಭಿಷೇಕವು 12 ವರ್ಷಗಳಿಗೊಮ್ಮೆ ನಡೆಯುತ್ತದೆ. ಈ ಹಬ್ಬದಲ್ಲಿ ಗೊಮ್ಮಟೇಶ್ವರ ಮೂರ್ತಿಗೆ ಅಭಿಷೇಕವನ್ನು ಮಾಡಲಾಗುತ್ತದೆ. ಕೇಸರಿ, ತುಪ್ಪ, ಹಾಲು, ಮೊಸರು, ಚಿನ್ನದ ನಾಣ್ಯ ಮತ್ತು ಹಲವು ವಸ್ತುಗಳಿಂದ ಈ ಏಕಶಿಲಾ ವಿಗ್ರಹಕ್ಕೆ ಅಭಿಷೇಕ ಮಾಡಿಸಲಾಗುತ್ತದೆ.
 
ಜೈನ ಧರ್ಮೀಯರ ಪವಿತ್ರ ಶ್ರವಣಬೆಳಗೊಳ ಕಾರ್ಯಕ್ರಮಕ್ಕೆ ಹೆಚ್ಚಿನ ಆರ್ಥಿಕ ನೆರವು ನೀಡುವಂತೆ ಮಾಜಿ  ಪ್ರಧಾನಿ ಎಚ್.ಡಿ.ದೇವೇಗೌಡರು ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಪ್ರಧಾನಿ ಮೋದಿ ಎಚ್.ಡಿ.ದೇವೇಗೌಡ ಮಹಾಮಸ್ತಾಭಿಷೇಕ ಹಾಸನ ಜೆಡಿಎಸ್ Mahamastabhishekha Pm Modi Hasan Jds H.d.devegowda

ಸುದ್ದಿಗಳು

news

ಜಂತಕಲ್ ಮೈನಿಂಗ್: ಮಾಜಿ ಸಿಎಂ ಕುಮಾರಸ್ವಾಮಿಗೆ ರಿಲೀಫ್

ಬೆಂಗಳೂರು: ಜಂತಕಲ್ ಮೈನಿಂಗ್ ಪ್ರಕರಣ ಕುರಿತಂತೆ ಹೈಕೋರ್ಟ್ ಪೀಠ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಗೆ ...

news

ಮೂಢನಂಬಿಕೆ ನಿವಾರಿಸಲು ಏಳು ಬಾರಿ ಚಾಮರಾಜನಗರಕ್ಕೆ ಭೇಟಿ: ಸಿಎಂ

ಚಾಮರಾಜನಗರಕ್ಕೆ ಏಳು ಬಾರಿ ಭೇಟಿ ನೀಡಿದ್ದರೂ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿದಿದ್ದೇನೆ ಎಂದು ಸಿಎಂ ...

news

ಐಟಿ ನೋಟಿಸ್ ಬಂದಿಲ್ಲ, ಖಾತೆ ಬ್ಲಾಕ್ ಆಗಿಲ್ಲ: ಡಿಕೆಶಿ ಸ್ಪಷ್ಟನೆ

ಬೆಂಗಳೂರು: ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ ಬಂದಿಲ್ಲ. ಬ್ಯಾಂಕ್ ಖಾತೆಗಳು ಬ್ಲಾಕ್ ಆಗಿಲ್ಲ ಎಂದು ಇಂಧನ ...

news

ಪ್ರತ್ಯೇಕ ಧರ್ಮ: ಒಗ್ಗಟ್ಟಾಗಿ ಬಂದಲ್ಲಿ ಶಿಫಾರಸು ಸಿಎಂ ಸ್ಪಷ್ಟನೆ

ಬೆಂಗಳೂರು: ವೀರಶೈವ ಮಹಾಸಭೆ ಮತ್ತು ಲಿಂಗಾಯುತ ಧರ್ಮದವರು ಒಂದಾಗಿ ಬಂದಲ್ಲಿ ಲಿಂಗಾಯತ ಪ್ರತ್ಯೇಕ ...

Widgets Magazine