ತುಮಕೂರು ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ: ಮಾಜಿ ಶಾಸಕರ ವಾಗ್ವಾದ

ತುಮಕೂರು, ಗುರುವಾರ, 20 ಜುಲೈ 2017 (14:21 IST)

ಜಿಲ್ಲಾ ಬಿಜೆಪಿ ಘಟಕದಲ್ಲಿ ಸ್ಫೋಟಗೊಂಡಿದ್ದು ಬಿಜೆಪಿ ಮಾಜಿ ಶಾಸಕರಾದ  ಜೆ.ಸಿ.ಮಾಧುಸ್ವಾಮಿ ಮತ್ತು ಕಿರಣ್ ಕುಮಾರ್ ಪರಸ್ಪರ ವಾಗ್ದಾಳಿ ನಡೆಸಿದ್ದಾರೆ.
 
ಸಾರ್ವಜನಿಕರ ಆಸ್ತಿ ಹಾಳು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಮಾಜಿ ಶಾಸಕ ಕಿರಣ್ ಕುಮಾರ್, ಮತ್ತೊಬ್ಬ ಬಿಜೆಪಿ ಮಾಜಿ ಶಾಸಕ ಜೆ.ಸಿ.ಮಾಧುಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಸಾರ್ವಜನಿಕ ಆಸ್ತಿಯನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ. ತಹಶೀಲ್ದಾರ ಕಚೇರಿಯ ಪೀಠೋಪಕರಣ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಮಾಧುಸ್ವಾಮಿ ವಿರುದ್ಧ ಕ್ರಮಕೈಗೊಳ್ಳುವಂತೆ ತಮ್ಮದೇ ಪಕ್ಷದ ನಾಯಕನ ವಿರುದ್ಧ ಮಾಜಿ ಶಾಸಕ ಕಿರಣ್ ಕುಮಾರ್ ಗುಡುಗಿದ್ದಾರೆ.
 
ಬಿಜೆಪಿಯ ಉಭಯ ನಾಯಕರ ಮಧ್ಯೆ ಉಂಟಾಗಿರುವ ಭಿನ್ನಮತದಿಂದಾಗಿ ಬಿಜೆಪಿ ಜಿಲ್ಲಾ ಘಟಕದಲ್ಲಿ ಎರಡು ಬಣಗಳಾಗಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಬಿಜೆಪಿ ಭಿನ್ನಮತ ಸ್ಫೋಟ Bjp Rebels Yeddyurappa

ಸುದ್ದಿಗಳು

news

ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಕೋವಿಂದ್`ಗೆ ಭಾರೀ ಮುನ್ನಡೆ

ದೇಶದ 14ನೇ ರಾಷ್ಟ್ರಪತಿ ಆಯ್ಕೆಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ನವದೆಹಲಿಯ ಸಂಸತ್ ಭವನದಲ್ಲಿ ...

news

ಸಿಎಂ ಸಿದ್ದರಾಮಯ್ಯ, ಜಾರ್ಜ್ ವಿರುದ್ಧ ದೂರು ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಬಿಜೆಪಿ ...

news

ಜೆಡಿಎಸ್ ಮಹಿಳಾ ಸಮಾವೇಶಕ್ಕೆ ಗೌಡರ ಸೊಸೆಯರೇ ಗೈರು

ಬೆಂಗಳೂರು: ಜೆಡಿಎಸ್ ಮಹಿಳಾ ಸಮಾವೇಶದಲ್ಲಿ ಪಕ್ಷದ ವರಿಷ್ಠ ದೇವೇಗೌಡರ ಸೊಸೆಯರೇ ಗೈರು ಹಾಜರಾಗಿರುವುದು ಕಂಡು ...

news

ಉತ್ತರ ಕರ್ನಾಟಕ, ಮಲೆನಾಡಿನಲ್ಲಿ ಭಾರೀ ಮಳೆ

ಉತ್ತರ ಕರ್ನಾಟಕ ಮತ್ತು ಮಲೆನಾಡಿನಲ್ಲಿ ಪುನರ್ವಸು ಮಳೆಯ ಅಬ್ಬರ ಜೋರಾಗಿದೆ. ಕೊಡಗಿನಾದ್ಯಂತ ಮಳೆ ...

Widgets Magazine