ನಕಲಿ ಛಾಪಾ ಕಾಗದ: ಅಬ್ದುಲ್ ಕರೀಂ ಲಾಲ್ ತೆಲಗಿ ನಿಧನ

ಬೆಂಗಳೂರು, ಗುರುವಾರ, 26 ಅಕ್ಟೋಬರ್ 2017 (17:15 IST)

ಹಗರಣದ ಪ್ರಮುಖ ರೂವಾರಿಯಾಗಿದ್ದ 56 ವರ್ಷ ವಯಸ್ಸಿನ ಅಬ್ದುಲ್ ಕರೀಂ ಲಾಲ್ ತೆಲಗಿ ನಿಧನ ಹೊಂದಿದ್ದಾರೆ.
ನಗರದ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ತೆಲಗಿ ಹಲವು ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು ಎಂದು ಮೂಲಗಳು ತಿಳಿಸಿವೆ.
 
ಸೌದಿ ಅರೇಬಿಯಾದಲ್ಲಿದ್ದ ತೆಲಗಿ ಮುಂಬೈಗೆ ಬಂದು ಕುಲಬಾದಲ್ಲಿ ಟ್ರಾವೆಲ್ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದನು. ಮೊದಲಿಗೆ ಕಡಲೆಕಾಯಿ ಮಾರಾಟ ಮಾಡುತ್ತಿದ್ದ ನಂತರ ಛಾಪಾ ಕಾಗದಕ್ಕೆ ಕೈ ಹಾಕಿದ್ದ ಎಂದು ಮೂಲಗಳು ತಿಳಿಸಿವೆ.
 
ನಕಲಿ ಛಾಪಾ ಕಾಗದ ಪ್ರಕರಣ ದೇಶಾದ್ಯಂತ ಕೋಲಾಹಲ ಸೃಷ್ಟಿಸಿತ್ತು. ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ತೆಲಗಿ ಇಂದು ಇಹಲೋಕ ತ್ಯಜಿಸಿದ್ದಾನೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮೊದಲ ಪತ್ನಿಗಾಗಿ ಎರಡನೇ ಪತ್ನಿಯನ್ನೇ ಕೊಂದ ಪತಿ ಮಹಾಶಯ..!?

ನವದೆಹಲಿ: ಎರಡು ದಿನದ ಹಿಂದೆ ವಾಯುವ್ಯ ದೆಹಲಿಯ ರೋಹಿಣಿಯಲ್ಲಿ ನಡೆದಿದ್ದ ಗೃಹಿಣಿ ಹತ್ಯೆ ಪ್ರಕರಣಕ್ಕೆ ...

news

ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿ ಅರೆಸ್ಟ್

ಸಿದ್ದಾಪುರ್: ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗದ ವಶಕ್ಕೆ ...

news

ಮುಂದಿನ ಚುನಾವಣೆ ನನ್ನ ನೇತೃತ್ವದಲ್ಲಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆ ನನ್ನ ನೇತೃತ್ವದಲ್ಲೇ ನಡೆಯಲಿದೆ. ಹೈಕಮಾಂಡ್ ಕೂಡ ಈ ಬಗ್ಗೆ ಪತ್ರ ...

news

ಗುಜರಾತ್‌ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ನಿಶ್ಚಿತ: ಸಿಎಂ

ಬೆಂಗಳೂರು: ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಯಾವುದೇ ರೀತಿಯ ರಣತಂತ್ರ ರೂಪಿಸಿದರು ...

Widgets Magazine
Widgets Magazine