ರೈತರಿಗೆ 24 ಗಂಟೆ ವಿದ್ಯುತ್ ಪೂರೈಸಲು ಸಾಧ್ಯವಿಲ್ಲ: ಸಚಿವ ಡಿ.ಕೆ.ಶಿವಕುಮಾರ್

ರಾಯಚೂರು, ಶನಿವಾರ, 12 ಆಗಸ್ಟ್ 2017 (13:18 IST)

ರಾಜ್ಯದ ರೈತರಿಗೆ 24 ಗಂಟೆ ವಿದ್ಯುತ್ ಪೂರೈಸಲು ಸಾಧ್ಯವಿಲ್ಲ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ರಾಯಚೂರು ಜಿಲ್ಲೆಯಲ್ಲಿ ಹೆಚ್ಚಿನ ನೀರಾವರಿ ಪ್ರದೇಶವಿರುವುದರಿಂದ 24 ಗಂಟೆಗಳ ವಿದ್ಯುತ್ ಕೊಡುವುದು ಅಸಾದ್ಯವಾಗಿದೆ. ಆದರೆ, ನಿರಂತರ ವಿದ್ಯುತ್ ಪೂರೈಕೆಗಾಗಿ ಪ್ರಯತ್ನಗಳು ಮುಂದುವರಿದಿವೆ ಎಂದು ತಿಳಿಸಿದ್ದಾರೆ.
 
ಮುಂಬರುವ ದಿನಗಳಲ್ಲಿ ವಿದ್ಯುತ್ ಬೇಡಿಕೆ ಮತ್ತಷ್ಟು ಹೆಚ್ಚಳವಾಗಲಿದೆ. ವಿದ್ಯುತ್ ಖರೀದಿಯ ಬಗ್ಗೆ ಸರಕಾರ ಸೂಕ್ತ ಕ್ರಮಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
 
ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ್ ಮಾಡಿರುವ ಆರೋಪಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಯಾರು ಬೇಕಾದರೂ ನನ್ನ ವಿರುದ್ಧ ಆರೋಪಗಳನ್ನು ಮಾಡಬಹುದು. ಅವರಿಗೆ ಸ್ವಾಗತವಿದೆ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ರೈತರು ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ವಿದ್ಯುತ್ Farmers Congress Electricity D.k.shivkumar

ಸುದ್ದಿಗಳು

news

ಭ್ರಷ್ಟ ಸರಕಾರವನ್ನು ಕಿತ್ತೊಗೆಯಿರಿ: ಸಿಎಂ ವಿರುದ್ಧ ಅಮಿತ್ ಶಾ ವಾಗ್ದಾಳಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯುವಂತೆ ...

news

ಚೆನ್ನೈ-ಬೆಂಗಳೂರು ಕೆಎಸ್ ಆರ್ ಟಿಸಿ ಬಸ್ ಗೆ ಬೆಂಕಿ

ಚೆನ್ನೈ: ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಐರಾವತ ಬಸ್ ನಲ್ಲಿ ಚೆನ್ನೈ ಸಮೀಪ ...

news

ಉಪೇಂದ್ರ ರಾಜಕೀಯ ಸೇರ್ಪಡೆ ಬಗ್ಗೆ ತಂದೆ ತಾಯಿ ಹೇಳಿದ್ದು

ರಿಯಲ್ ಸ್ಟಾರ್ ಉಪೇಂದ್ರ ರಾಜಕೀಯ ಪ್ರವೇಶಕ್ಕೆ ಕ್ಷಣಗಣನೆ ಶುರುವಾಗಿದೆ. ಹಣದ ಹಂಗಿಲ್ಲದೆ ಪ್ರಜಾಕೀಯ ಮಾಡಲು ...

news

ಜ್ವರದ ನಡುವೆಯೂ ರಾಜ್ಯದಲ್ಲಿ ರಾಹುಲ್

ಬೆಂಗಳೂರು: ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಳ್ಳಲು ರಾಯಚೂರಿಗೆ ಆಗಮಿಸುತ್ತಿರುವ ರಾಹುಲ್ ಗಾಂಧಿಗೆ ...

Widgets Magazine