ಜೆಡಿಎಸ್ ಅಧಿಕಾರಕ್ಕೆ ಬಂದ ಅರ್ಧಗಂಟೆಯಲ್ಲಿ ರೈತರ ಸಾಲ ಮನ್ನಾ– ರೇವಣ್ಣ

ಬೇಲೂರು, ಮಂಗಳವಾರ, 13 ಫೆಬ್ರವರಿ 2018 (15:56 IST)

ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದ ಅರ್ಧ ಗಂಟೆಯೊಳಗೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲಾಗುತ್ತದೆ ಎಂದು ಮಾಜಿ ಸಚಿವ ಹೇಳಿದ್ದಾರೆ.
 
ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ಬ್ಯಾಂಕಿನವರು ಸಾಲ ಕಟ್ಟುವಂತೆ ಮನೆಗೆ ಬಂದರೂ ಸಾಲವನ್ನು ಕಟ್ಟಬೇಡಿ. ನಾವು ಅಧಿಕಾರಕ್ಕೆ ಬಂದರೆ ರಾಷ್ಟ್ರೀಕೃತ ಬ್ಯಾಂಕಿನಲ್ಲಿರುವ ಸಾಲ ಸೇರಿದಂತೆ 54 ಸಾವಿರ ಕೋಟಿ ಸಾಲ ಮನ್ನಾ ಮಾಡಲಿದ್ದೇವೆ ಎಂದರು.
 
ರೈತರಿಗೆ ಬೇಕಾದ ಗೊಬ್ಬರು ಹಾಗೂ ಔಷಧಗಳನ್ನು ಕೂಡ ಉಚಿತವಾಗಿ ನೀಡಲಾಗುತ್ತದೆ. ಕುಮಾರಸ್ವಾಮಿ ಅಧಿಕಾರಕ್ಕೆ ಬಂದರೆ ಎತ್ತಿನ ಹೊಳೆ ಯೋಜನೆ ಸ್ಥಗಿತಗೊಳಿಸುತ್ತಾರೆ ಎಂದು ರಾಜ್ಯ ಸರ್ಕಾರ ಹೇಳಿದೆ. ಆದರೆ, ಕುಮಾರಸ್ವಾಮಿ ಅವರು ಹಣ ಲೂಟಿ ಮಾಡುವುದನ್ನು ತಡೆಯುವುದಾಗಿ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನೋಟ್ ಬ್ಯಾನ್ ತೀರ್ಮಾನದ ಹಿಂದೆ ಯಾರಿದ್ದಾರೆಂದು ಹೇಳಿದ ರಾಹುಲ್

ನೋಟ್ ಬ್ಯಾನ್ ತೀರ್ಮಾನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರದ್ದಲ್ಲ, ಆರ್‌ಎಸ್‌ಎಸ್‌ ಆಲೋಚನೆಯನ್ನು ರಾತ್ರೋ ...

news

ಮಾಂಸ ತಿಂದು ದೇವಸ್ಥಾನಕ್ಕೆ ಹೋದರೆ ತಪ್ಪೇನು– ಕುಮಾರಸ್ವಾಮಿ

ಮಾಂಸಾಹಾರ ಸೇವನೆ ಮಾಡಿ ದೇವಸ್ಥಾನಕ್ಕೆ ಹೋಗುವುದರಲ್ಲಿ ತಪ್ಪೇನಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ...

news

ಗಂಟಲಲ್ಲಿ ಅವಲಕ್ಕಿ ಸಿಲುಕಿ ಮಗು ಸಾವು

ಚಿಕ್ಕಮಗಳೂರು: ಅವಲಕ್ಕಿಗಂಟಲಲ್ಲಿ ಸಿಲುಕಿ 3 ವರ್ಷದ ಮಗುವೊಂದು ಮೃತಪಟ್ಟಿದೆ. ಮೂಗ್ತಿಹಳ್ಳಿ ಸಮೀಪದ ...

news

ಜವಾರಿ ಕೋಳಿ ತಿಂದು ದೇವರ ದರ್ಶನ ಪಡೆದ ರಾಹುಲ್ ಗಾಂಧಿ- ಯಡಿಯೂರಪ್ಪ ಟ್ವಿಟ್

ಮೀನು ತಿಂದು ಧರ್ಮಸ್ಥಳಕ್ಕೆ ಹೋಗುವ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೆಡೆಯಾದರೆ, ಎಐಸಿಸಿ ಅಧ್ಯಕ್ಷ ರಾಹುಲ್ ...

Widgets Magazine
Widgets Magazine