ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು ರೈತರು ಈಗಾಗಲೇ ತಮ್ಮ ಜಮೀನಿನಲ್ಲಿ ಬೆಳೆ ಬೆಳೆಯಲು ಜಮೀನನ್ನು ಹದ ಮಾಡಿ ಬಿತ್ತನೆ ಆರಂಭಿಸಿದ್ದಾರೆ. ಆದ್ರೆ ಆ ತಾಲೂಕಿನ ರೈತರು ಉಳುಮೆಯನ್ನ ಬಿಟ್ಟು ಪ್ರತಿನಿತ್ಯ ಹೈ ಟೆನ್ಷನ್ ವಿದ್ಯುತ್ ಗೋಪುರಗಳನ್ನೇರಿ ಕುಳಿತು ಪ್ರತಿಭಟನೆ ನಡೆಸುವಂತಾಗಿದೆ.