Widgets Magazine
Widgets Magazine

ಸಿದ್ದರಾಮಯ್ಯಗೆ ಸೋಲಿನ ಭಯ– ಸಿ.ಟಿ.ರವಿ

ಚಿಕ್ಕಮಗಳೂರು, ಶುಕ್ರವಾರ, 12 ಜನವರಿ 2018 (14:09 IST)

Widgets Magazine

ಮುಖ್ಯಮಂತ್ರಿ ಅವರಿಗೆ ಸೋಲಿನ ಭಯ ಕಾಡುತ್ತಿದ್ದು, ಬಿಜೆಪಿ, ಆರ್‌ಎಸ್‌ಎಸ್ ಹಾಗೂ ಬಜರಂಗದಳದವರು ಉಗ್ರಗಾಮಿಗಳು ಎಂದು ಹೇಳಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಶಾಸಕ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಮುಖ್ಯಮಂತ್ರಿ ಇಂತಹ ಹೇಳಿಕೆಗಳನ್ನು ನೀಡಿದ್ದಾರೆ. ಆರೋಪ ಮಾಡಲು ಸಾಕ್ಷ್ಯಗಳಿದ್ದರೆ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ಕ್ಷಮೆ ಯಾಚನೆ ಮಾಡಬೇಕು. ಜಾತಿ ಹೆಸರಿನಲ್ಲಿ ರಾಜಕಾರಣ ಮಾಡುವುದನ್ನು ಕಾಂಗ್ರೆಸ್‌ ನಿಲ್ಲಿಸಬೇಕು ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಜೆಡಿಎಸ್ ಸೇರಲಿರುವ ಆನಂದ ಅಸ್ನೋಟಿಕರ್– ಮಂಧು ಬಂಗಾರಪ್ಪ

ಮಾಜಿ ಸಚಿವ ಆನಂದ ಅಸ್ನೋಟಿಕರ್ ಅವರು ಜನವರಿ 15ರಂದು ಜೆಡಿಎಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ಜೆಡಿಎಸ್ ...

news

ಮಾಜಿ ಚುನಾವಣಾಧಿಕಾರಿ ಶೇಷನ್ ಗೆ ಈಗ ಈ ಪರಿಸ್ಥಿತಿ!

ನವದೆಹಲಿ: ಭಾರತದ ಚುನಾವಣೆ ಪ್ರಕ್ರಿಯೆಯಲ್ಲಿ ಹೊಸ ಬದಲಾವಣೆಗಳ ಹರಿಕಾರ ಎಂದೇ ಖ್ಯಾತರಾಗಿದ್ದ ಮಾಜಿ ಮುಖ್ಯ ...

news

ಚೀನಾ, ಅಮೆರಿಕಾ ಅಧ್ಯಕ್ಷರನ್ನು ಮೀರಿಸಿದ ಪ್ರಧಾನಿ ಮೋದಿ ಹೊಸ ದಾಖಲೆ!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹೊಸದೊಂದು ದಾಖಲೆ ಮಾಡಿದ್ದಾರೆ. ಪ್ರಪಂಚದ ಅತೀ ಜನಪ್ರಿಯ ನಾಯಕರ ...

news

ಸನ್ನಿ ಲಿಯೋನ್ ಕಾರ್ಯಕ್ರಮಕ್ಕೆ ಕರವೇ ಲಂಚ ತೆಗೆದುಕೊಂಡಿತೇ?!

ಬೆಂಗಳೂರು: ಸದಾ ಕನ್ನಡ ನಾಡು ನುಡಿ ವಿಚಾರದಲ್ಲಿ ಹೋರಾಟಕ್ಕಿಳಿಯುವ ಕರ್ನಾಟಕ ರಕ್ಷಣಾ ವೇದಿಕೆ ವಿರುದ್ಧ ...

Widgets Magazine Widgets Magazine Widgets Magazine