ಮುಂಬರುವ ಚುನಾವಣೆಯಲ್ಲಿ ಸಚಿವ ಮಹಾದೇವಪ್ಪರಿಂದ ಕ್ಷೇತ್ರ ಬದಲಾವಣೆ

ಬೆಂಗಳೂರು, ಶುಕ್ರವಾರ, 29 ಡಿಸೆಂಬರ್ 2017 (15:05 IST)

Widgets Magazine

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಚಿವ ಎಚ್.ಸಿ.ಅವರು ಬೆಂಗಳೂರಿನ ಸಿ.ವಿ.ರಾಮನ್ ನಗರದಿಂದ ಸ್ಪರ್ಧೆ ಮಾಡಲಿದ್ದಾರೆ.
 
ಟಿ.ನರಸಿಪುರ ಕ್ಷೇತ್ರದಿಂದ ಗೆದ್ದಿರುವ ಮಹಾದೇವಪ್ಪ ಅವರು ಮುಂಬರುವ ಚುನಾವಣೆಯಲ್ಲಿ ಕ್ಷೇತ್ರ ಬದಲಾವಣೆಗೆ ಮುಂದಾಗಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ಅವರು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
 
ಟಿ.ನರಸಿಪುರ ಕ್ಷೇತ್ರವನ್ನು ಮಹಾದೇವಪ್ಪ ಅವರ ಮಗ ಸುನಿಲ್ ಬೋಸ್ ಅವರಿಗೆ ಬಿಟ್ಟುಕೊಡುವೆ ಬಗ್ಗೆ ಮಾತುಗಳು ಕೇಳಿಬಂದಿವೆ. ಇನ್ನು ಟಿ.ನರಸಿಪುರ ಕ್ಷೇತ್ರ ತೊರೆಯದಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಇತ್ತಕಡೆ ಸಿ.ವಿ.ರಾಮನ್ ಕ್ಷೇತ್ರದ ಕಾರ್ಯಕರ್ತರು ಸಂತೋಷ ವ್ಯಕ್ತಪಡಿಸಿದ್ದಾರೆ. ಮಹಾದೇವಪ್ಪ ಅವರ ಮನೆಯ ಮುಂದೆ ಎರಡು ಕ್ಷೇತ್ರದ ಕಾರ್ಯಕರ್ತರ ದಂಡು ನೆರೆದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಇಂದು ಬೆಂಗಳೂರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ

ಎರಡು ದಿನಗಳ ಭೇಟಿಗಾಗಿ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.

news

ವರದಕ್ಷಿಣೆ ಬೇಡಿಕೆಗಾಗಿ ಹೆಂಡತಿಗೆ ತ್ರಿವಳಿ ತಲಾಖ್ ನೀಡಿದ ಪತಿ

ಉತ್ತರಪ್ರದೇಶ: ತ್ರಿವಳಿ ತಲಾಖ್ ನೀಡಿದರೆ ಅಪರಾಧವೆಂದು ಪರಿಗಣಿಸುವ ವಿಧೇಯಕಕ್ಕೆ ಗುರುವಾರ ಲೋಕಸಭೆಯಲ್ಲಿ ...

news

ನಾಳೆ ಚಿಕ್ಕಮಗಳೂರಿಗೆ ಬಿಜೆಪಿ ಪರಿವರ್ತನಾ ಯಾತ್ರೆ- ಸಿ.ಟಿ.ರವಿ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ನವ ಕರ್ನಾಟಕ ಪರಿವರ್ತನಾ ಯಾತ್ರೆ ಡಿಸೆಂಬರ್ ...

news

ಮಹಾನ್ ರಾಷ್ಟ್ರಕವಿ ಕುವೆಂಪುರವರಿಗೆ ಗೂಗಲ್ ಗೌರವ

ರವಿ ಕಾಣದ್ದನ್ನು ಕವಿ ಕಂಡ ಎಂಬಂತೆ ಹಚ್ಚ ಹಸರಿನ ಮಧ್ಯೆ ಕಲ್ಲಿನ ಮೇಲೆ ಕುಳಿತು ಏನನ್ನೋ ಬರೆಯುವಲ್ಲಿ ...

Widgets Magazine