ಹುಡುಗಿಗಾಗಿ ಕಿತ್ತಾಡಿದರು; ಮಸಣ ಸೇರಿದ ಯುವಕ

ಬೆಂಗಳೂರು, ಶುಕ್ರವಾರ, 10 ಆಗಸ್ಟ್ 2018 (14:24 IST)

ಒಂದೇ ಹುಡುಗಿಯ ವಿಷಯವಾಗಿ ಮೂವರು ಯುಕವರು ಕಿತ್ತಾಡಿಕೊಂಡಿದ್ದಾರೆ. ಮೂವರ ಜಗಳದಲ್ಲಿ ಒಬ್ಬ ಕೊಲೆಯಾಗಿ ಹೋಗಿದ್ದಾನೆ.

ಯುವತಿಯೊಬ್ಬಳ ವಿಷಯಕ್ಕೆ ಸಂಬಂಧಿಸಿದಂತೆ ಮೂವರು ನಸಿಂಗ್ ವಿದ್ಯಾರ್ಥಿಗಳು ಜಗಳವಾಡಿಕೊಂಡಿದ್ದಾರೆ. ಜಗಳ ವಿಕೋಪಕ್ಕೆ ಹೋಗಿ ಒಬ್ಬನ ಸಾವಿನಲ್ಲಿ ಅಂತ್ಯಕಂಡ ಘಟನೆ ಬೆಂಗಳೂರಿನ ವಿವಿ ಪುರಂನಲ್ಲಿ ನಡೆದಿದೆ.

ಗುಜರಾಜ್ ಮೂಲದ ರೋನಕ ಚಾನರಿ(24) ಮೃತಪಟ್ಟ ನರ್ಸಿಂಗ್ ವಿದ್ಯಾರ್ಥಿಯಾಗಿದ್ದಾನೆ. ಸಂಬಂಧ ರಾನಲ್ ಚಾನರಿ ಹಾಗೂ ಅಪೂರ್ವ ಚಾನರಿಯನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಹೋಟೆಲ್ ರೂಂ ಒಂದರಲ್ಲಿ ಉಳಿದುಕೊಂಡಿದ್ದ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಯುವತಿಯೊಬ್ಬಳ ವಿಷಯಕ್ಕೆ ಸಂಬಂಧಿಸಿದಂತೆ ಕಿತ್ತಾಡಿಕೊಂಡಿದ್ದಾರೆ. ಘಟನೆಯಲ್ಲಿ ರೋನಕ ಚಾನರಿ ಸಾವನ್ನಪ್ಪಿದ್ದಾನೆ. ಈ ಕುರಿತು ವಿವಿ ಪುರಂ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಧರ್ಮಸ್ಥಳ ಗ್ರಾಮಾಭಿವೃದ್ದಿ ಬ್ಯಾಂಕ್‍ನಿಂದ ಹಲವು ಯೋಜನೆ ಜಾರಿ

ರೈತರು ಜೀವನದಲ್ಲಿ ಬದಲಾವಣೆ ತರಬೇಕಾದರೆ ಅವರು ಸ್ವಾವಲಂಬಿಗಳಾಬೇಕು. ಹೀಗಾಗಿ ಧರ್ಮಸ್ಥಳ ಗ್ರಾಮಾಭಿವೃದ್ದಿ ...

news

ಕೋಟೆನಾಡಿನಿಂದ ರಣಕಹಳೆ ಊದಲು ಕೈಪಾಳೆಯ ರೆಡಿ

ಲೋಕಸಭಾ ಹಾಗೂ ಸ್ಥಳೀಯ ಚುನಾವಣೆ ಹಿನ್ನಲೆಯಲ್ಲಿ ರಾಷ್ಟ್ರೀಯ ಪಕ್ಷಗಳ ರಣಕಹಳೆ ಜೋರಾಗಿದೆ. ಗಡಿನಾಡಿನಿಂದ ...

news

ದೇಶಕ್ಕೆ ನೆಹರೂ ಮನೆತನ ಶಾಪವಾಯ್ತು ಎಂದ ಬಿಜೆಪಿ ಶಾಸಕ

ಕಾಂಗ್ರೆಸ್, ಆಡಳಿತ ಹಾಗೂ ನೆಹರೂ ಮನೆತನದ ಆಡಳಿತ ಈ ದೇಶಕ್ಕೆ ವರವಾಗಿಲ್ಲ ಶಾಪವಾಯ್ತು. ಹೀಗಂತ ಬಿಜೆಪಿ ...

news

ಜೈಲ್ ಭರೋ ನಡೆಸಿದ ನೌಕರರು…

ಕನಿಷ್ಠ ವೇತನ ಜಾರಿಗೊಳಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಪೊಲೀಸರು ವಶಕ್ಕೆ ...

Widgets Magazine