ಅಮಿತ್ ಶಾ, ಪ್ರತಾಪ್ ಸಿಂಹ ವಿರುದ್ಧ ಜಾಮೀನು ರಹಿತ ಕೇಸ್ ದಾಖಲಿಸಿ: ಸಿಎಂಗೆ ಎಚ್‌ಡಿಕೆ ಸಲಹೆ

ಬೆಂಗಳೂರು, ಸೋಮವಾರ, 4 ಡಿಸೆಂಬರ್ 2017 (16:03 IST)

ಬಿಜೆಪಿ ಸಂಸದ ವಿರುದ್ಧ ಜಾಮೀನುರಹಿತ ಕೇಸ್ ದಾಖಲಿಸಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. 
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿಕೆಯ ಮೇರೆಗೆ ತಾವು ಇಂತಹ ಉದ್ಭಟತನದ ವರ್ತನೆ ತೋರಿದ್ದಾಗಿ ಪ್ರತಾಪ್ ಸಿಂಹ ಅವರೇ ವಿಡಿಯೋದಲ್ಲಿ ಹೇಳಿದ್ದರಿಂದ ಸರಕಾರ ಕೇಸ್ ದಾಖಲಿಸಬಹುದು ಎಂದು ತಿಳಿಸಿದ್ದಾರೆ.
 
ಸರಕಾರ, ಪ್ರಚೋದನಾಕಾರಿ ಹೇಳಿಕೆ ನೀಡಿ ರಾಜ್ಯದಲ್ಲಿ ಹಿಂಸಾಚಾರ ಸೃಷ್ಟಿಸುವ ಸಂಚು ರೂಪಿಸಿರುವ ಅಮಿತ್ ಶಾ ಮತ್ತು ಪ್ರತಾಪ್ ಸಿಂಹ ವಿರುದ್ಧ ಜಾಮೀನುರಹಿತ ಕೇಸ್ ದಾಖಲಿಸಿ ಎಂದು ಸಲಹೆ ನೀಡಿದ್ದಾರೆ.
 
ನಿನ್ನೆ ನಡೆದ ಗಲಭೆಗೆ ಕಾರಣರಾದವರನ್ನು ಕೂಡಲೇ ಬಂಧಿಸಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಿದ್ದರಾಮಯ್ಯರಿಂದ ರಾವಣನ ಆಡಳಿತ- ಅನಂತಕುಮಾರ

ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾವಣ ರಾಜ್ಯದ ಆಡಳಿತ ನಡೆಸುತ್ತಿದ್ದಾರೆ ಎಂದು ...

news

ಗರ್ಭಿಣಿಯನ್ನು ಕತ್ತು ಹಿಸುಕಿ ಕೊಲೆಗೈದ ಪ್ರಿಯತಮ!

ಮದುವೆ ಮಾಡಿಕೊಳ್ಳುವಂತೆ ಕೇಳಿದ್ದಕ್ಕೆ ಗರ್ಭಿಣಿಯನ್ನು ಪ್ರಿಯತಮ ಕತ್ತು ಹಿಸುಕಿ ಕೊಲೆಗೈದಿರುವ ಘಟನೆ ...

news

ಮೊದಲ ರಾತ್ರಿಯೇ ಪತ್ನಿಯೊಂದಿಗೆ ರಾಕ್ಷಸನಂತೆ ನಡೆದುಕೊಂಡ ಪತಿ!

ಮದುವೆ ಮಾಡಿಕೊಂಡ ನಂತರ ಮೊದಲ ರಾತ್ರಿಯಲ್ಲೇ ಪತ್ನಿಯೊಂದಿಗೆ ರಾಕ್ಷಸನಂತೆ ನಡೆದುಕೊಂಡಿರುವ ಪತಿ, ಪತ್ನಿಗೆ ...

news

ಕರಂದ್ಲಾಜೆ, ಪ್ರತಾಪ್ ಸಿಂಹರಿಂದ ನನ್ನ ಪತ್ನಿ, ಕುಟುಂಬದ ವಿರುದ್ಧ ಹೇಳಿಕೆ: ದಿನೇಶ್ ಗುಂಡೂರಾವ್

ಬೆಂಗಳೂರು: ಬಿಜೆಪಿ ಸಂಸರು ಮನಬಂದಂತೆ ಅಸಭ್ಯ ಹೇಳಿಕೆ ನೀಡುವವರಿಗೆ ಏನೆಂದು ಪ್ರತಿಕ್ರಿಯೆ ನೀಡುವುದು ಎಂದು ...

Widgets Magazine
Widgets Magazine