ಮನೋಹರ್ ಪರಿಕ್ಕರ್ ರಾಜೀನಾಮೆ: ಜೇಟ್ಲಿಗೆ ಹೆಚ್ಚುವರಿಯಾಗಿ ರಕ್ಷಣಾ ಖಾತೆ

ನವದೆಹಲಿ, ಸೋಮವಾರ, 13 ಮಾರ್ಚ್ 2017 (15:38 IST)

Widgets Magazine

ಕೇಂದ್ರ ರಕ್ಷಣಾ ಖಾತೆ ಸಚಿವ ಮನೋಹರ್ ಪರಿಕ್ಕರ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಅವರ ಖಾತೆಯನ್ನು ವಿತ್ತಖಾತೆ ಸಚಿವ ಅರುಣ್ ಜೇಟ್ಲಿಯವರಿಗೆ ಹೆಚ್ಚುವರಿಯಾಗಿ ವಹಿಸಲಾಗಿದೆ.
 
ಪ್ರಧಾನಮಂತ್ರಿ ನರೇಂದ್ರ ಮೋದಿ ರಕ್ಷಣಾ ಖಾತೆಯನ್ನು ಹೆಚ್ಚುವರಿಯಾಗಿ ವಹಿಸಿಕೊಳ್ಳುವಂತೆ ಸಚಿವ ಜೇಟ್ಲಿಯವರಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ಗೋವಾದಲ್ಲಿ ಬಹುಮತದ ಕೊರತೆಯ ಮಧ್ಯೆಯೂ ಇತರ ಪಕ್ಷಗಳ ಬೆಂಬಲದೊಂದಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಪರಿಕ್ಕರ್, ನವದೆಹಲಿಗೆ ಗುಡ್‌ಬೈ ಹೇಳಿದ್ದಾರೆ.
 
ಇತ್ತಿಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತದ ಕೊರತೆ ಎದುರಾಗಿದ್ದು, ಕಾಂಗ್ರೆಸ್ ಪಕ್ಷ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು.ಆದರೆ, ಎಂಜಿಪಿ ಸೇರಿದಂತೆ ಇತರ ಸ್ವತಂತ್ರ ಶಾಸಕರ ಬೆಂಬಲ ಪಡೆದ ಬಿಜೆಪಿ ಅಧಿಕಾರದ ಗದ್ದುಗೆಯನ್ನು ಅಲಂಕರಿಸಲಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಹಾಡಹಗಲೇ ಮಣಿಪಾಲದ ಮೋರ್ ಸೂಪರ್ ಮಾರ್ಕೆಟ್ ಲೂಟಿ

ಹಾಡಹಗಲೇ ಮುಸುಕುಧಾರಿಗಳು ಮ್ಯಾನೇಜರ್`ಗೆ ಗನ್ ತೋರಿಸಿ 3 ಲಕ್ಷ ರೂಪಾಯಿ ಲೂಟಿ ಮಾಡಿರುವ ಘಟನೆ ಉಡುಪಿಯ ...

news

ರೈತರಿಗೆ, ಬಡವರಿಗೆ ವರವಾಗಲಿದೆಯೇ ಸಿಎಂ ಸಿದ್ದರಾಮಯ್ಯ ಬಜೆಟ್? ಇಲ್ಲಿದೆ ನೋಡಿ ಡಿಟೇಲ್ಸ್

ಬೆಂಗಳೂರು: ರೈತರಿಗೆ ಸಂತಸದ ಸುದ್ದಿಯೊಂದು ಬರಲಿದೆ. ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆಯಲ್ಲಿ ರಾಜ್ಯದ ರೈತರ ...

news

ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ: ಸಚಿವ ತನ್ವೀರ್ ಸೇಠ್ ಸ್ಪಷ್ಟನೆ

ಬೆಂಗಳೂರು: ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ. ಇಲ್ಲಸಲ್ಲದ ವದಂತಿಗಳಿಗೆ ಕಿಡಿಗೊಡಬೇಡಿ ಎಂದು ...

news

ನಮ್ಮ ಕುಮಾರಣ್ಣ ವೆಬ್ ಸೈಟ್ ಬಿಡುಗಡೆ

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಬಳಸಿದ ಡಿಯಾವನ್ನೇ ಜೆಡಿಎಸ್ ಸಹ ಕರ್ನಾಟಕದಲ್ಲಿ ಬಳಸಲು ಮುಂದಾದಂತೆ ...

Widgets Magazine