ವಿಧಾನಸೌಧದ ಗೇಟ ಬಳಿ ನಿಂತಿದ್ದ ಕಾರಲ್ಲಿ ಕೋಟಿ ಹಣ ಪತ್ತೆ

ಬೆಂಗಳೂರು, ಶುಕ್ರವಾರ, 8 ಡಿಸೆಂಬರ್ 2017 (15:35 IST)

ಬೆಂಗಳೂರು: ವಿಧಾನಸೌಧದ ಗೇಟಿನ ಬಳಿ ನಿಂತಿದ್ದ ಕಾರಲ್ಲಿ ಪತ್ತೆಯಾದ ಘಟನೆ ನಡೆದಿದೆ.


ಅವರ ಕಾರು ಬೆಂಗಳೂರು ವಿಧಾನಸೌಧದ ಗೇಟ್ ಬಳಿ ನಿಲ್ಲಿಸಿದ್ದು, ಅದರಲ್ಲಿ1.92 ಕೋಟಿ ಹಣ ಪತ್ತೆಯಾಗಿದೆ. ಸಿದ್ದಾರ್ಥ ಅವರ ಕಾರಲ್ಲಿ ಈ ಹಣ ಎಲ್ಲಿಂದ ಬಂತು ಎಂಬುದು ತಿಳಿದುಬಂದ್ದಿಲ್ಲ.


ಪೊಲೀಸರು ಈ ಪ್ರಕರಣ ತನಿಖೆ ನಡೆಸುತ್ತಿದ್ದು, ನಂತರ  ಪ್ರಕರಣವನ್ನು ಐಟಿ ಇಲಾಖೆಗೆ ಹಸ್ತಾಂತರಿಸಿದರು . ಹಣದ ಮೂಲ ಪತ್ತೆಗಾಗಿ ಈ ಪ್ರಕರಣವನ್ನು ಐಟಿ ಇಲಾಖೆಗೆ ನೀಡಲಾಗಿದೆ. ಹೈಕೋರ್ಟ್ ನಿರ್ದೇಶನದ ಮೇರೆಗೆ ಈ ಹಸ್ತಾಂತರ  ನಡೆದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪ್ರಧಾನಿ ಮೋದಿ ಜನವಿರೋಧಿ ನೀತಿಗೆ ಬೇಸತ್ತು ಬಿಜೆಪಿ ಸಂಸದ ರಾಜೀನಾಮೆ

ನವದೆಹಲಿ: ಮಹಾರಾಷ್ಟ್ರದ ಗೊಂಡಿಯಾ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ನಾನಾ ಪಾಟೋಳೆ ರಾಜೀನಾಮೆ ...

news

ಸುನಿಲ್ ಹೆಗ್ಗರವಳ್ಳಿ ಬೆಳಗೆರೆ ಬಗ್ಗೆ ಹೇಳಿದ್ದೇನು ಗೊತ್ತಾ…?

ಬೆಂಗಳೂರು: ಖ್ಯಾತ ಪತ್ರಕರ್ತ ರವಿಬೆಳಗೆರೆ ತನ್ನ ಸಹೋದ್ಯೋಗಿ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ...

news

ಮಗಳ ಮೇಲೆ ಅತ್ಯಾಚಾರ ನಡೆಸಿದ ತಂದೆ 43ವರ್ಷ ಶಿಕ್ಷೆ ವಿಧಿಸಿದ ಕೋರ್ಟ್

14 ವರ್ಷದ ಮಗಳ ಮೇಲೆ ಅತ್ಯಾಚಾರ ಮಾಡಿದ್ದ ತಂದೆಗೆ ತಮಿಳುನಾಡಿನ ತಿರುಚ್ಚಿಯಲ್ಲಿರುವ ಮಹಿಳಾ ಕೋರ್ಟ್ 43 ...

news

ಮರಣಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡ ಯುವತಿ

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳು ಮರಣಪತ್ರ ಬರೆದಿಟ್ಟು ನೇಣು ಹಾಕಿಕೊಂಡು ಆತ್ಮಹತ್ಯೆ ...

Widgets Magazine
Widgets Magazine