ವಿಪಕ್ಷ ನಾಯಕ ಈಶ್ವರಪ್ಪ ವಿರುದ್ಧ ಎಫ್‌ಐಆರ್

ಗುಂಡ್ಲುಪೇಟೆ, ಗುರುವಾರ, 6 ಏಪ್ರಿಲ್ 2017 (18:46 IST)

Widgets Magazine

ಗುಂಡ್ಲುಪೇಟೆಯಲ್ಲಿ ಭಾರಿ ಪ್ರಮಾಣದಲ್ಲಿ ಹಣ ಹಂಚಲಾಗಿದೆ ಎಂದು ಹೇಳಿರುವುದಕ್ಕೆ ನನ್ನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಬಿಜೆಪಿ ವಿಪಕ್ಷ ನಾಯಕ ಹೇಳಿದ್ದಾರೆ.
 
ಗುಂಡ್ಲುಪೇಟೆ ಚುನಾವಣೆ ಮೇಲುಸ್ತುವಾರಿ ಹೊತ್ತಿರುವ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಮತದಾರರಿಗೆ ಹಣ ಹಂಚುತ್ತಿದ್ದಾರೆ. ಚುನಾವಣೆಯಲ್ಲಿ ನನ್ನ ವಿರುದ್ಧ ಎಫ್‌ಐಆರ್ ದಾಖಲಾಗದಿದ್ದಲ್ಲಿ ಕಾಂಗ್ರೆಸ್ ನಾಯಕರಿಗೆ ಸಮಾಧಾನವಾಗುವುದಿಲ್ಲ ಎಂದು ತಿಳಿಸಿದ್ದಾರೆ. 
 
ಏ.9 ರಂದು ನಡೆಯಲಿರುವ ಗುಂಡ್ಲುಪೇಟೆ ಉಪಚುನಾವಣೆಯ ಕಾವು ಆಕಾಶಕ್ಕೇರಿದ್ದು, ಕರುಡು ಕಾಂಚಾಣ ಕುಣಿಯುತ್ತಿದೆ. ಹಣದಿಂದಲೇ ಚುನಾವಣೆ ಗೆಲ್ಲಬಹುದು ಎಂದು ಸಚಿವ ಡಿ.ಕೆ.ಶಿವಕುಮಾರ್ ಭಾವಿಸಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
 
ಕಾಂಗ್ರೆಸ್ ನಾಯಕರು ಹಣಬಲ, ತೋಳ್ಬಲ, ಜಾತಿಬಲ ಮತ್ತು ಅಧಿಕಾರದ ಬಲದಿಂದ ಚುನಾವಣೆಯಲ್ಲಿ ಅನೈತಿಕ ಕಾರ್ಯಗಳಿಗೆ ಮುಂದಾಗಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಲೋಕಾಯುಕ್ತ ಕಚೇರಿಯಲ್ಲೇ ಲಂಚ....!

ಬೆಂಗಳೂರು: ಭ್ರಷ್ಟರಿಗೆ ಸಿಂಹಸ್ವಪ್ನವಾಗಿದೆ ಎನ್ನಲಾದ ಲೋಕಾಯುಕ್ತ ಕಚೇರಿಯಲ್ಲಿಯೇ ಸಿಬ್ಬಂದಿಯೊಬ್ಬ ...

news

ಹಣ ಹಂಚುತ್ತಿರುವ ಲಕ್ಷ್ಮಿ ಹೆಬ್ಬಾಳ್ಕರ್‌ರನ್ನು ಬಂಧಿಸಿ: ಶೋಬಾ ಕರಂದ್ಲಾಜೆ

ಗುಂಡ್ಲುಪೇಟೆ: ಮತದಾರರಿಗೆ ಹಣ ಹಂಚಿಕೆ ಮಾಡುತ್ತಿರುವ ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ...

news

ನಾವ್ಯಾರು ಪ್ರಧಾನಿ ಮೋದಿಗೆ ಸರಿಸಾಟಿಯಲ್ಲ: ದೇವೇಗೌಡ

ನವದೆಹಲಿ: ಕರ್ನಾಟಕ ಸಮುದ್ರದಲ್ಲಿ ಸಣ್ಣ ದ್ವೀಪವಿದ್ದಂತೆ. ನಾವ್ಯಾರು ಪ್ರಧಾನಿ ಮೋದಿಗೆ ಸರಿಸಾಟಿಯಲ್ಲ ಎಂದು ...

news

ಹಣ ಹಂಚಿದರಾ ಕಾಂಗ್ರೆಸ್ ಮುಖಂಡೆ ಲಕ್ಷ್ಮೀ ಹೆಬ್ಬಾಳ್ಕರ್..?

ಉಪಚುನಾವಣಾ ಕಣದಲ್ಲಿ ಕುರುಡು ಕಾಂಚಾಣದ ಹವಾ ಶುರುವಾಗಿದೆ. ಗುಂಡ್ಲುಪೇಟೆಯ ವಿಧಾನಸಭಾ ಕ್ಷೇತ್ರದಲ್ಲಿ ...

Widgets Magazine Widgets Magazine