ಕರಂದ್ಲಾಜೆ, ಸಂಸದ ಕಟೀಲ್ ವಿರುದ್ಧ ಎಫ್‌ಐಆರ್ ದಾಖಲು

ಬಂಟ್ವಾಳ, ಶನಿವಾರ, 8 ಜುಲೈ 2017 (13:22 IST)

ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಸಂಸದ ನಳಿನ್‌ಕುಮಾರ್ ಕಟೀಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
 
ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯಾಯತ್ನವನ್ನು ವಿರೋಧಿಸಿ ಹಿಂದು ಸಂಘಟನೆಗಳು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದವು. ಪ್ರತಿಭಟನೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಸಂಸದ ನಳಿನ್‌ಕುಮಾರ್ ಕಟೀಲ್, ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.
 
ಪಟ್ಟಣದಲ್ಲಿ ನಿಷೇಧಾಜ್ಞೆ ಹೇರಿದ್ದರೂ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರಿಂದ ಕರಂದ್ಲಾಜೆ ಮತ್ತು ಕಟೀಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಲಾಲು ಪುತ್ರಿ ಮಿಸಾ ಭಾರ್ತಿ ನಿವಾಸದ ಮೇಲೆ ಇಡಿ ದಾಳಿ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ...

news

ಸಿಎಂ ಸಿದ್ದರಾಮಯ್ಯ ವಿರುದ್ಧ ಸದಾನಂದಗೌಡ ವಾಗ್ದಾಳಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಸಿಎಂ ಆಗಿ ಕಾರ್ಯನಿರ್ವಹಿಸಲಿ. ಕಾಂಗ್ರೆಸ್ ...

news

ಆಪ್ತ ಸಚಿವರು ಬಾರದ್ದಕ್ಕೆ ಸಚಿವ ಆಂಜನೇಯ ಮೇಲೆ ಸಿಟ್ಟಾದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಆಪ್ತರಾದ ಸಚಿವ ಎಸ್. ಮಹದೇವಪ್ಪ ವೇದಿಕೆ ಮೇಲೆ ಗೈರಾಗಿರುವುದಕ್ಕೆ ...

news

ಸಚಿವ ರಮಾನಾಥ್ ರೈ ವಿರುದ್ಧ ಗಂಭೀರ ಆರೋಪ ಮಾಡಿದ ಡಿವಿ ಸದಾನಂದ ಗೌಡ

ತುಮಕೂರು: ದ.ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಂಸಾಚಾರಗಳಿಗೆ ರಾಜ್ಯದ ಸಚಿವ ಬಿ. ರಮಾನಾಥ್ ರೈ ಅವರ ...

Widgets Magazine