5 ಕೋಟಿ ಲಂಚ: ಶಾಸಕ ಖೂಬಾ ವಿರುದ್ಧ ಎಫ್‌ಐಆರ್ ದಾಖಲು

ಬಸವಕಲ್ಯಾಣ, ಗುರುವಾರ, 27 ಜುಲೈ 2017 (20:28 IST)

ರಾಜ್ಯ ಸಭೆ ಚುನಾವಣೆಯ ವೇಳೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಮಲ್ಲಿಕಾರ್ಜುನ್ ಖೂಬಾ ವಿರುದ್ಧ ಎಫ್‌‍ಐಆರ್ ದಾಖಲಿಸಲಾಗಿದೆ.
 
ಕುಟುಕು ಕಾರ್ಯಾಚರಣೆಯ ಸಿಡಿ ಪರಿಶೀಲಿಸಿ ಎಫ್‌ಐಆರ್ ದಾಖಲಿಸುವಂತೆ ಕೇಂದ್ರ ಅಂದಿನ ಚುನಾವಣಾಧಿಕಾರಿಯಾಗಿದ್ದ ಎಸ್ ರಾಮಮೂರ್ತಿಯವರಿಗೆ ಸೂಚನೆ ನೀಡಿತ್ತು. ಆಯೋಗದ ಸೂಚನೆಯಂತೆ ಮೂರ್ತಿಯವರು ಶಾಸಕ ಖೂಬಾ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
 
2016 ಜೂನ್ 11 ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ 5 ಕೋಟಿ ರೂಪಾಯಿ ಕೊಟ್ಟರೆ ಪರವಾಗಿ ಮತಹಾಕುವುದಲ್ಲದೇ ಇತರ ವಿಧಾನಸಭಾ ಸದಸ್ಯರ ಮತಗಳನ್ನು ಕೊಡಿಸುವುದಾಗಿ ಕುಟುಕು ಕಾರ್ಯಾಚರಣೆಯಲ್ಲಿ ಶಾಸಕ ಖೂಬಾ ತಿಳಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಮಲ್ಲಿಕಾರ್ಜುನ್ ಖರ್ಗೆ ಕುಟುಕು ಕಾರ್ಯಾಚರಣೆ ಚುನಾವಣೆ ಆಯೋಗ ಎಫ್‌ಐಆರ್ Fir String Operation Election Comission Mallikarjun Khuba Rajyasabha Election

ಸುದ್ದಿಗಳು

news

ಆಘಾತಕಾರಿ! ನರ್ಸರಿ ಬಾಲೆಯ ಮೇಲೆ ಅತ್ಯಾಚಾರವೆಸಗಿದ ಕಾಮುಕ ಚಾಲಕ

ನವದೆಹಲಿ: ನರ್ಸರಿ ಓದುತ್ತಿದ್ದ ನಾಲ್ಕು ವರ್ಷದ ಬಾಲೆಯ ಮೇಲೆ ಅತ್ಯಾಚಾರವೆಸಗಿದ ಆರೋಪಿ ವ್ಯಾನ್‌ ಚಾಲಕನನ್ನು ...

news

ಲಾಲು ಯಾದವ್ ಮೇಲೆ ಬಿತ್ತು ಮತ್ತೊಂದು ಇಡಿ ಕೇಸ್

ನವದೆಹಲಿ: ಮುಖ್ಯಮಂತ್ರಿ ನಿತೀಶ್ ಕುಮಾರ್ ಯಾದವ್ ಮಹಾಮೈತ್ರಿಕೂಟಕ್ಕೆ ಕೈಕೊಟ್ಟು ಎನ್‌ಡಿಎ ತೆಕ್ಕೆಗೆ ...

news

ಧರ್ಮಸಿಂಗ್ ಅಂತ್ಯಸಂಸ್ಕಾರ: ಜೇವರ್ಗಿಯಲ್ಲಿ ಭಾರಿ ಪ್ರತಿಭಟನೆ

ಜೇವರ್ಗಿ: ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅಂತ್ಯಸಂಸ್ಕಾರವನ್ನು ಕಲಬುರಗಿಯ ನಾಗನಹಳ್ಳಿಯಲ್ಲಿ ನೆರವೇರಿಸಲು ...

news

ಅವಕಾಶವಾದಿ ನಿತೀಶ್ ಕುಮಾರ್ ನಮ್ಮನ್ನು ವಂಚಿಸಿದ್ರು: ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಹಾಮೈತ್ರಿಕೂಟ ತೊರೆದು ಎನ್‌ಡಿಎ ತೆಕ್ಕೆಗೆ ಸೇರ್ಪಡೆಯಾದ ...

Widgets Magazine