ಸಪ್ಲೈಯರ ಮಳಿಗೆಗೆ ಬಿತ್ತು ಬೆಂಕಿ

ರಾಯಚೂರು, ಶುಕ್ರವಾರ, 12 ಅಕ್ಟೋಬರ್ 2018 (18:33 IST)

 ಸಪ್ಲೈಯರ ಮಳಿಗೆಯಲ್ಲಿ ಬೆಂಕಿ ಸಂಭವಿಸಿದ ಘಟನೆ ನಡೆದಿದೆ.

ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಬಸವನಗುಡಿ ನಗರದಲ್ಲಿ ಘಟನೆ ನಡೆದಿದೆ.

ಮುಂಜಾನೆ 8.30 ಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಸಿಲಿಂಡರ್ ಸ್ಪೋಟ ಗೊಂಡ ಪರಿಣಾಮ ಬೆಂಕಿ ಅವಘಡ ಸಂಭವಿಸಿದೆ.
ಸುಮಾರು 15  ಲಕ್ಷ ಮೌಲ್ಯದ ಸಪ್ಲೈಯರ ಸಾಮಾಗ್ರಿಗಳು ಸುಟ್ಟು ಬೂದಿಯಾಗಿವೆ.

ಬಸಯ್ಯ ವೆಂಕಟಾಪುರ ಅವರಿಗೆ ಸೇರಿದ ಅಮರೇಶ್ವರ ಸಪ್ಲೈಯರನಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಬೆಂಕಿ ನಂದಿಸಲು ತಡವಾಗಿ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.  
ಮಸ್ಕಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಪ್ತಪದಿ ತುಳಿದ ಮಹಿಳಾ ನಿವಾಸಿಗಳು: ಹೆತ್ತವರಂತೆ ಮದುವೆ ಮಾಡಿಕೊಟ್ಟಿತು ಮಹಿಳಾ ನಿಲಯ

ಅಲ್ಲಿ ಇಂದು ಹೂವು, ಮಾವಿನ ತೋರಣ, ರಂಗೋಲಿಗಳಿಂದ ಆಲಂಕೃತಗೊಂಡ ನಿಲಯದಲ್ಲಿ ದೈನಂದಿನ ಕಚೇರಿ ಕೆಲಸದಲ್ಲಿ ...

news

Me Too ಬಗ್ಗೆ ನಟಿ ಶೃತಿ ಹರಿಹರನ್ ಹೇಳಿದ್ದೇನು ಗೊತ್ತಾ?

Me Too ಅಭಿಯಾನದ ಬಗ್ಗೆ ಕೇಳಿ ಖುಷಿ ಆಗುತ್ತಿದೆ. ಹೀಗಂತ ಚಿತ್ರನಟಿ ಶೃತಿ ಹರಿಹರನ್ ಹೇಳಿದ್ದಾರೆ.

news

ಜೆಡಿಎಸ್ ನಡೆಯಿಂದ ಕಾಂಗ್ರೆಸ್ ಗೆ ಹೆಚ್ಚಿದ ಚಿಂತೆ!

ಕಾಂಗ್ರೆಸ್ ಗೆ ಈಗ ಸ್ವತಃ ಮಿತ್ರಪಕ್ಷವಾಗಿರುವ ಜೆಡಿಎಸ್ ನ ನಡೆಯಿಂದ ಚಿಂತೆ ಹೆಚ್ಚಾಗುವಂತೆ ಮಾಡಿದೆ.

news

ಮೈತ್ರಿ ಸರಕಾರಕ್ಕೆ ಆಯಸ್ಸು ಇಲ್ಲವೆಂದ ಕೋಡಿಮಠ ಶ್ರೀ

ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರಕಾರಕ್ಕೆ ಹೆಚ್ಚಿನ ಆಯಸ್ಸು ಇಲ್ಲ. ಕೇವಲ ಎರಡು ತಿಂಗಳು ಮಾತ್ರ ...

Widgets Magazine