ತ್ರಿಬಲ್ ಮರ್ಡರ್ ಆರೋಪಿ ಮೇಲೆ ಫೈರಿಂಗ್

ಕಲಬುರಗಿ, ಗುರುವಾರ, 12 ಜುಲೈ 2018 (15:28 IST)


ಪೊಲೀಸರಿಂದ ಹಂತಕನ ಮೇಲೆ ಫೈರಿಂಗ್  ನಡೆದಿದೆ.  ಗುಂಡೇಟಿನಿಂದ ಗಾಯಗೊಂಡ ಕೊಲೆ ಆರೋಪಿ ಮೊಹ್ಮದ್ ಮುಸ್ತಾಫಾ ಆಗಿದ್ದಾನೆ. ಜುಲೈ ನಾಲ್ಕರಂದು ತನ್ನ ಪತ್ನಿಯ ಅಣ್ಣನಾದ ಮಹ್ಮದ್ ಅಕ್ಬರ ಮನೆಗೆ ಆರೋಪಿ ಬೆಂಕಿ ಹಚ್ಚಿದ್ದನು. ಆ ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದರು.

ತ್ರಿಬಲ್ ಮರ್ಡರ್ ಪ್ರಕರಣದ ಆರೋಪಿ ಮೊಹ್ಮದ್ ಮುಸ್ತಾಫಾ ಎಸ್ಕೇಪ್ ಆಗಿದ್ದ. ಸಂಬಂಧಿಕರನ್ನೇ ಕೊಲೆ ಮಾಡಿ ಮುಸ್ತಾಫಾ  ತಲೆ ಮರೆಸಿಕೊಂಡಿದ್ದ. ನಗರದ ಜಿಲಾನಾಬಾದ ಬಡಾವಣೆಯಲ್ಲಿ ಮನೆಗೆ ಬೆಂಕಿ ಹಚ್ಚಿದ ಪ್ರಕರಣದ ಆರೋಪಿ ತಲೆಮರೆಸಿಕೊಂಡಿದ್ದನು.

ಬಂಧನಕ್ಕೆ ಮುಂದಾದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಗೆ ಯತ್ನ ನಡೆಸಿದ್ದ.  ಆತ್ಮರಕ್ಷಣೆಗಾಗಿ ಆರೋಪಯತ್ತ ಗುಂಡು ಹಾರಿಸಿದ ಪೊಲೀಸರು. ಮೂವರು ಪೊಲೀಸ್ ಸಿಬ್ಬಂದಿಗೂ ಗಾಯ, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಗುಂಡೇಟಿನಿಂದ ಗಾಯಗೊಂಡ ಕೊಲೆ ಆರೋಪಿಗೆ ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :  
ಮನೆ ಬೆಂಕಿ ಹಂತಕ ಫೈರಿಂಗ್ Accused Police Firing Triple Murder

ಸುದ್ದಿಗಳು

news

ತೊಟ್ಟಿಲಿಗೆ ಕಟ್ಟಿದ ಸೀರೆ ಆ ಮಗುವಿನ ಸಾವಿಗೆ ಕಾರಣವಾಯ್ತು ಹೇಗೆ ಗೊತ್ತಾ?

ತೊಟ್ಟಲಿಗೆ ಕಟ್ಟಿದ್ದ ಸೀರೆಗೆ ಸಿಲುಕಿ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಂಬಂಧಿಕರ ಮನೆಗೆ ಬಂದಾಗ‌ ...

news

ಪಿಒಪಿ ಗಣಪತಿ ಪ್ರತಿಷ್ಠಾನಕ್ಕೆ ಬೀಳುವುದೇ ಬ್ರೇಕ್?

ಗಣೇಶನ ಹಬ್ಬ ಸಮೀಪಿಸುತ್ತಿದ್ದಂತೆ ಗಣೇಶನ ಮೂರ್ತಿ ಕಲಾವಿದರು ಮಣ್ಣಿನ ಮೂರ್ತಿ ತಯಾರಿಕೆಯಲ್ಲಿ ...

news

ಕೇಂದ್ರ ಸರ್ಕಾರ ಸುಪ್ರಿಂಕೋರ್ಟ್ ಬಳಿ ಮನವಿ ಮಾಡಿಕೊಂಡಿದ್ದು ಯಾಕಾಗಿ ಗೊತ್ತೇ?

ನವದೆಹಲಿ : ಮದುವೆಯ ಪಾವಿತ್ರ್ಯತೆ ರಕ್ಷಿಸಲು 157 ವರ್ಷದ ಹಿಂದೆ ಬ್ರಿಟಿಷ್‌ ಸರ್ಕಾರದ ಅವಧಿಯಲ್ಲಿ ಜಾರಿಯಾದ ...

news

ಥಾಯ್ಲೆಂಡ್‌ನ ಗುಹೆಯಲ್ಲಿ ಸಿಲುಕಿದವರನ್ನು ರಕ್ಷಿಸಿದ ವೈದ್ಯನಿಗೆ ಕಾದಿತ್ತು ಬಿಗ್ ಶಾಕ್

ಮಾಯ್ ಸಾಯ್ : ಥಾಯ್ಲೆಂಡ್‌ನ ಗುಹೆಯೊಂದರಲ್ಲಿ ಸಿಲುಕಿ ನರಳಾಡುತ್ತಿದ್ದ ಬಾಲಕರು ಸೇರಿದಂತೆ ಹದಿಮೂರು ಮಂದಿಗೆ ...

Widgets Magazine