Widgets Magazine
Widgets Magazine

ಡಿಸೆಂಬರ್ 15ಕ್ಕೆ ಜೆಡಿಎಸ್‍‍ ಅಭ್ಯರ್ಥಿಗಳ ಮೊದಲ ಪಟ್ಟಿ-ಎಚ್‍.ಡಿ.ಕೆ

ರಾಮನಗರ, ಮಂಗಳವಾರ, 5 ಡಿಸೆಂಬರ್ 2017 (20:19 IST)

Widgets Magazine

ಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಡಿಸೆಂಬರ್ 15ಕ್ಕೆ ಬಿಡುಗಡೆ ಮಾಡಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ‌. ಕುಮಾರಸ್ವಾಮಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧಪಡಿಸು ಪ್ರಕ್ರಿಯೆ ನಡೆದಿದ್ದು, ಆಕಾಂಕ್ಷಿಗಳು ಹೆಚ್ಚಾಗಿರುವ ಕ್ಷೇತ್ರಗಳಲ್ಲಿ ಒಮ್ಮತದ ಅಭ್ಯರ್ಥಿಯ ಆಯ್ಕೆಗಾಗಿ ಸಭೆಗಳು ನಡೆಸಲಾಗುತ್ತಿದೆ ಎಂದಿದ್ದಾರೆ.

ಚನ್ನಪಟ್ಟಣದಲ್ಲಿ ಸ್ಥಳೀಯರನ್ನೇ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲು ಉದ್ದೇಶಿಸಲಾಗಿದ್ದು, ಇನ್ನೂ ಅಂತಿಮವಾಗಿಲ್ಲ ಎಂದ ಅವರು, ಹನುಮ ಜಯಂತಿ‌ ನೆಪದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸಮಾಜದಲ್ಲಿ ಗೊಂದಲ ಮೂಡಿಸಿ, ಕೋಮುವಾದವನ್ನು ಪ್ರಚೋದಿಸುತ್ತಿವೆ ಎಂದು ದೂರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮಲೆಯಾಳಂ ನಟಿಗೆ ಲೈಂಗಿಕ ಕಿರುಕುಳ- ಚಾರ್ಜ್‍‍ ಶೀಟ್‍ ಒಪ್ಪಿಕೊಂಡ ಕೋರ್ಟ್

ಮಲೆಯಾಳಂ ನಟಿಯ ಅಪಹರಣ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ...

news

ಓಖಿ ಎಫೆಕ್ಟ್- ಗುಜರಾತ್‍‍ನಲ್ಲಿ ಅಮಿತ್ ಶಾ ರ‍್ಯಾಲಿ ರದ್ದು

ಓಖಿ ಚಂಡಮಾರುತ ಈಶಾನ್ಯದತ್ತ ವೇಗವಾಗಿ ಚಲಿಸುತ್ತಿರುವುದರಿಂದ ಸೂರತ್ ಸೇರಿದಂತೆ ಗುಜರಾತ್‍ನಲ್ಲಿ ಭಾರೀ ...

news

ಅಮಿತ್ ಶಾಗೆ ಬಹಿಷ್ಕಾರ ಹಾಕಬೇಕು ಎಂದು ವಿ.ಎಸ್.ಉಗ್ರಪ್ಪ

ರಾಜ್ಯದಲ್ಲಿ ಅಶಾಂತಿ ಉಂಟು ಮಾಡಲು ರಾಜ್ಯ ಬಿಜೆಪಿ ನಾಯಕರಿಗೆ ಉಪದೇಶ ನೀಡಿರುವ ರಾಷ್ಟ್ರೀಯ ಅಧ್ಯಕ್ಷ ಅಮಿತ್ ...

news

ಆಸ್ಪತ್ರೆಯ ಬಾಗಿಲಲ್ಲಿಯೇ ಗರ್ಭಿಣಿಯ ನರಳಾಟ

ಬಾಗಲಕೋಟೆ: ಸರ್ಕಾರಿ ಆಸ್ಪತ್ರೆಗಳಿರುವುದೇ ಜನಸಾಮಾನ್ಯರ ಸೇವೆಗಾಗಿ. ಆದರೆ ಇಂದು ಸರ್ಕಾರಿ ಆಸ್ಪತ್ರೆಗಳಲ್ಲಿ ...

Widgets Magazine Widgets Magazine Widgets Magazine