"ವೀರ ಮದಕರಿ ನಾಯಕ" ಚಿತ್ರಕ್ಕೆ ವೇದಿಕೆ ಆಯ್ತಾ ಶರಣ ಸಂಸ್ಕೃತಿ ಉತ್ಸವ..?

ಚಿತ್ರದುರ್ಗ, ಶನಿವಾರ, 13 ಅಕ್ಟೋಬರ್ 2018 (14:19 IST)

 "ವೀರ ಮದಕರಿ ನಾಯಕ" ಚಿತ್ರಕ್ಕೆ ವೇದಿಕೆ ಆಯ್ತಾ ಶರಣ ಸಂಸ್ಕೃತಿ ಉತ್ಸವ..? ಹೀಗೊಂದು ಪ್ರಶ್ನೆ ಕೇಳಿಬರಲಾರಂಭಿಸಿದೆ.
ಒಂದೇ ವೇದಿಕೆಯಲ್ಲಿ "ರಾಜಾ ವೀರ ಮದಕರಿ ನಾಯಕ" ಚಿತ್ರದ ಪ್ರಮುಖರು ಕಾಣಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಬಾರಿ ವಿವಾದಕ್ಕೆ ಕಾರಣವಾಗಿರುವ "ವೀರ ಮದಕರಿ ನಾಯಕ" ಚಿತ್ರವಾಗಿದೆ.

ಚಿತ್ರದುರ್ಗದ ಮುರುಘಾ ಮಠದಲ್ಲಿ ನಡೆಯುತ್ತಿರುವ ಕಾರ್ಯಕ್ರಮ ಕುತೂಹಲ ಕೆರಳಿಸಿದೆ. ತೀವ್ರ ಕುತೂಹಲಕ್ಕೆ ಕಾರಣವಾದ ಶರಣ ಸಂಸ್ಕೃತಿ ಉತ್ಸವ ಕಾರ್ಯಕ್ರಮದ ಬಗ್ಗೆ ಚರ್ಚೆಗಳು ಶುರುವಾಗಿವೆ.

ಮುರುಘಾ ಮಠದ ಅನುಭವ ಮಂಟಪದಲ್ಲಿ ನಡೆಯುತ್ತಿರುವ "ಸೌಹಾರ್ದ ನಡಿಗೆ ಶರಣ ಸಂಸ್ಕ್ರತಿ ಕಡೆಗೆ" ಕಾರ್ಯಕ್ರಮದಲ್ಲಿ ನಟ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ರಾಜೇಂದ್ರಸಿಂಗ್ ಬಾಬು, ಕಾದಂಬರಿಕಾರ ಬಿ.ಎಲ್ ವೇಣು, ಹಿರಿಯ ನಟ ಶ್ರೀನಿವಾಸ್ ಮೂರ್ತಿ, ದೊಡ್ಡಣ್ಣ ಕಾಣಿಸಿಕೊಂಡಿದ್ದಾರೆ.

ಎಲ್ಲರನ್ನೂ ಒಂದೇ ವೇದಿಕೆಯಲ್ಲಿ ಮೆಚ್ಚಿನ ನಟರನ್ನು ಕಂಡು ಅಭಿಮಾನಿಗಳು ಕೇಕೆ, ಶಿಳ್ಳೆ ಹಾಕಿದರು. 


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಆಕಸ್ಮಿಕ ಬೆಂಕಿಗೆ ಮಗು ಸಜೀವ ದಹನ

ಆಕಸ್ಮಿಕವಾಗಿ ಗುಡಿಸಲಿಗೆ ಬೆಂಕಿ ಬಿದ್ದ ಕಾರಣ 8 ತಿಂಗಳ ಮಗು ಸಜೀವವಾಗಿ ಸುಟ್ಟು ಕರುಕಲಾಗಿರುವ ಹೃದಯ ...

news

ದುರುದ್ದೇಶಪೂರಿತ ಪ್ರಕರಣ: ಪೊಲೀಸ್ ಅಧಿಕಾರಿಗಳಿಗೆ ಬಿತ್ತು ದಂಡ

ದುರುದ್ದೇಶಪೂರಿತ ಪ್ರಕರಣ ದಾಖಲಿಸಿ, ಮಾನಹಾನಿ ಮಾಡಿದ್ದ ಪೊಲೀಸ್ ಅಧಿಕಾರಿಗಳಿಗೆ 7,62,268 ರೂ.ದಂಡ ವಿಧಿಸಿ ...

news

ಫೇಸ್ ಬುಕ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್!

ನವದೆಹಲಿ: ಫೇಸ್ ಬುಕ್ ಬಳಸುತ್ತಿದ್ದೀರಾ? ಹಾಗಿದ್ದರೆ ಇಲ್ಲಿದೆ ನಿಮಗೊಂದು ಶಾಕಿಂಗ್ ಸುದ್ದಿ! ಸ್ವತಃ ಫೇಸ್ ...

news

ಶಬರಿಮಲೆಗೆ ಭೇಟಿ ನೀಡುವ ಮಹಿಳೆಯರನ್ನು ಎರಡು ಪೀಸ್ ಮಾಡಬೇಕು ಎಂದವರು ಯಾರು ಗೊತ್ತೇ?!

ತಿರುವನಂತಪುರಂ: ಶಬರಿಮಲೆಗೆ ಮಹಿಳೆಯರೂ ಭೇಟಿ ನೀಡಬಹುದು ಎಂಬ ಸುಪ್ರೀಂಕೋರ್ಟ್ ತೀರ್ಪಿನ ಬೆನ್ನಲ್ಲೇ ...

Widgets Magazine