ಬೆಂಗಳೂರು : ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಅವರೇ ಐಟಿ ದಾಳಿ ಮಾಡಿಸಿದ್ದಾರೆ ಎಂದು ಸಚಿವ ಸಿಎಸ್ ಪುಟ್ಟರಾಜು ಆರೋಪಿಸಿರುವ ಹಿನ್ನಲೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಗೂ, ನನಗೂ ಯಾವುದೇ ಸಂಬಂಧ ಇಲ್ಲ ಎಂದು ಮಂಡ್ಯ ಲೋಕಸಭಾ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಸ್ಪಷ್ಟ ಪಡಿಸಿದ್ದಾರೆ.