Widgets Magazine
Widgets Magazine

ಅರಣ್ಯ ಸಚಿವರನ್ನು ಬೀದಿನಾಯಿಗೆ ಹೋಲಿಸಿದ ಅರಣ್ಯ ಸಿಬ್ಬಂದಿ

ಧಾರವಾಡ, ಬುಧವಾರ, 19 ಏಪ್ರಿಲ್ 2017 (17:26 IST)

Widgets Magazine

ಧಾರವಾಡದ ಬೆಣಸಿ ಅರಣ್ಯವಲಯದ ಇಲಾಖೆಯ ಸಿಬ್ಬಂದಿ ಅರಣ್ಯ ಸಚಿವರನ್ನು ಬೀದಿನಾಯಿ, ಹಂದಿ ಎಂದು ಅವಾಚ್ಯ ಶಬ್ದಗಳ ಪದ ಬಳಕೆ ಮಾಡಿದ ವಿಚಿತ್ರ ಘಟನೆ ವರದಿಯಾಗಿದೆ.
 
ಅರಣ್ಯ ಇಲಾಖೆಯ ಸಿಬ್ಬಂದಿ ಎಂ.ಬಿ.ಲಮಾಣಿ ರಮಾನಾಥ್‌‍ ರೈರನ್ನು ಹಂದಿ, ಬೀದಿನಾಯಿಗೆ ಹೋಲಿಸಿ ಅಸಭ್ಯ ವರ್ತನೆ ತೋರಿದ್ದಲ್ಲದೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೂ ಅವಾಚ್ಯ ಶಬ್ದಗಳನ್ನು ಬಳಸಿರುವುದು ಮೊಬೈಲ್ ವಿಡಿಯೋದಲ್ಲಿ ದಾಖಲಾಗಿದೆ.
 
 ಅರಣ್ಯ ಇಲಾಖೆಯ ಸಿಬ್ಬಂದಿ ಎಂ.ಬಿ.ಲಮಾಣಿ ವಿಡಿಯೋ ಇದೀಗ ವೈರಲ್ ಆಗಿದ್ದು, ಅಸಭ್ಯ ವರ್ತನೆ ತೋರಿರುವ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಸಚಿವ ರಮಾನಾಥ್ ರೈ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಇಂಜಿನಿಯರಿಂಗ್ ವಿದ್ಯಾರ್ಥಿನಿ ಕಿಡ್ನಾಪ್ ಕೇಸ್ ಸುಖಾಂತ್ಯ

ಬೆಳಗಾವಿ: ಕಡಿಮೆ ಅವಧಿಯಲ್ಲಿ ಹಣಗಳಿಸಿ ಐಷಾರಾಮಿ ಜೀವನ ಸಾಗಿಸಲು ಪ್ರಿಯಕರನ ನೆರವಿನಿಂದ ತನ್ನ ಗೆಳತಿಯನ್ನೇ ...

news

ಭೀಕರ ಬಸ್ ದುರಂತಕ್ಕೆ 43 ಬಲಿ!

ಶಿಮ್ಲಾ: ಇಲ್ಲಿನ ನೆರ್ವಾ ಎಂಬಲ್ಲಿ ನದಿಯೊಂದಕ್ಕೆ ಬಸ್ ಉರುಳಿ ಬಿದ್ದ ಪರಿಣಾಮ 43 ಮಂದಿ ಮೃತಪಟ್ಟ ಧಾರುಣ ...

news

ಅಯೋಧ್ಯೆ, ಗಂಗಾ, ತಿರಂಗಾಗಾಗಿ ಯಾವುದೇ ಶಿಕ್ಷೆಗೆ ಸಿದ್ದ: ಸಚಿವೆ ಉಮಾಭಾರತಿ

ನವದೆಹಲಿ: ಅಯೋಧ್ಯೆ, ಗಂಗಾ, ತಿರಂಗಾಗಾಗಿ ಯಾವುದೇ ಶಿಕ್ಷೆಗೆ ಸಿದ್ದ. ರಾಮಮಂದಿರ ನಿರ್ಮಾಣಕ್ಕಾಗಿ ಎಂತಹ ...

news

ಇದೆಂತಹಾ ಭಂಡ ಧೈರ್ಯ ಚೀನಾಕ್ಕೆ?!

ನವದೆಹಲಿ: ಸದಾ ಭಾರತದೊಂದಿಗೆ ಅರುಣಾಚಲ ಪ್ರದೇಶ ತನ್ನದು ಎಂದು ಗಡಿ ತಗಾದೆ ತೆಗೆಯುವ ಚೀನಾ ಇನ್ನೂ ಒಂದು ...

Widgets Magazine Widgets Magazine Widgets Magazine