ಎಂ.ಬಿ.ಪಾಟೀಲರದ್ದು ವಿನಾಶಕಾಲೇ ವಿಪರೀತ ಬುದ್ಧಿ: ಯಡಿಯೂರಪ್ಪ

ಬಾಗಲಕೋಟೆ, ಬುಧವಾರ, 13 ಸೆಪ್ಟಂಬರ್ 2017 (11:55 IST)

ಲಿಂಗಾಯತ ಪ್ರತ್ಯೇಕ ಧರ್ಮ ಆಗಬೇಕೆಂದು ಹೇಳಿ ಪೇಚಿಗೆ ಸಿಲುಕಿರುವ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ವಿರುದ್ಧ ಮಾಜಿ ಸಿಎಂ ವಾಗ್ದಾಳಿ ನಡೆಸಿದ್ದಾರೆ.


ಪಾಟೀಲರದ್ದು ಅವರದ್ದು ವಿನಾಶ ಕಾಲೇ ವಿಪರೀತ ಬುದ್ಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಟೀಕಿಸಿದ್ದಾರೆ. ರಾಜಕೀಯ ಲಾಭಕ್ಕಾಗಿ ಸಿದ್ಧಗಂಗಾ ಶ್ರೀಗಳ ಹೆಸರನ್ನ ಎಳೆದು ತರಲಾಗಿದೆ. ಇನ್ನುಮುಂದೆ ಸಿದ್ಧಗಂಗಾ ಶ್ರೀಗಳ ಹೆಸರನ್ನ ಎಲ್ಲಿಯೂ ಬಳಸದೇ ಮೌನವಾಗಿದ್ದರೆ ಅವರಿಗೆ ಗೌರವ ತರುತ್ತದೆ. ಇಲ್ಲವಾದರೆ, ವಿರಶೈವರಲ್ಲದೆ ಯಾವುದೇ ಸಮುದಾಯದ ಜನ ಅವರನ್ನ ಒಪ್ಪುವುದಿಲ್ಲ ಎಂದು ಹೇಳಿದ್ಧಾರೆ.

ಅಖಿಲ ಭಾರತ ವೀರಶೈವ ಮಹಾಸಭಾ ಯಾವ ನಿರ್ಧಾರ ಕೈಗೊಳ್ಳುತ್ತದೋ ಅದಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ. ರಾಜಕೀಯವಾಗಿ ಈ ಬಗ್ಗೆ ಗೊಂದಲ ಮೂಡಿಸುವುದು ಬೇಡವೆಂದು ಯಡಿಯೂರಪ್ಪ ಹೇಳಿದ್ದಾರೆ. ಇದೇವೇಳೆ, ಕೂಡಲಸಂಗಮದಲ್ಲಿ ಸಚಿವ ಎಂ.ಬಿ. ಪಾಟೀಲ್ ಧ್ಯಾನ ಮಾಡಿರುವ ಬಗ್ಗೆ ವ್ಯಂಗ್ಯವಾಡಿರುವ ಯಡಿಯೂರಪ್ಪ, ಪ್ರಾಯಶ್ತಿತ್ತಕ್ಕಾಗಿ ಹೋಗಿರಬಹುದೆಂದು ಹೇಳಿದ್ಧಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ವೃದ್ಧರ ಚಿಕಿತ್ಸೆಗೆ 6 ಸಾವಿರ ರೂ. ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಲು ತಮ್ಮ ಅಧಿಕೃತ ನಿವಾಸದಲ್ಲಿ ...

news

ಜೈಲಿನಲ್ಲಿ ಶಶಿಕಲಾ ಫ್ರೀಬರ್ಡ್.. ಆರ್`ಟಿಐ ಬಯಲು ಮಾಡಿದೆ ಮತ್ತೊಂದು ಸತ್ಯ..?

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಸೇರಿರುವ ಜಯಲಲಿತಾ ಆಪ್ತೆ ಶಶಿಕಲಾಗೆ ಜೈಲಿನಲ್ಲಿ ರಾಜಾತಿಥ್ಯ ...

news

ಬ್ರಿಟನ್ನಿನಲ್ಲಿ ದಾವೂದ್ ಇಬ್ರಾಹಿಂ ಆಸ್ತಿ ಮುಟ್ಟುಗೋಲು

ಭೂಗತ ಪಾತಕಿ ದಾವೂದ್ ಇಬ್ರಾಹಿಂ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ...

news

ರಾಜಕಾರಣಿಗಳು ಇನ್ನು ಪತ್ನಿಯ ಈ ಸೀಕ್ರೆಟ್ ಬಹಿರಂಗಪಡಿಸಬೇಕು!

ನವದೆಹಲಿ: ರಾಜಕಾರಣಿಗಳು ಚುನಾವಣೆ ಸಮಯ ಬಂದಾಗ ತಮ್ಮ ಆದಾಯ ಘೋಷಿಸಿ ಸುಮ್ಮನಾಗುತ್ತಾರೆ. ಆದರೆ ಪತ್ನಿಯ ...

Widgets Magazine