ಪ್ರತಾಪ್ ಸಿಂಹ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು, ಶುಕ್ರವಾರ, 15 ಮಾರ್ಚ್ 2019 (14:32 IST)

ಮೈಸೂರು : ರಸ್ತೆ ಅಭಿವೃದ್ಧಿ ವಿಚಾರಕ್ಕೆ ಸಂಬಮಧಿಸಿದಂತೆ ನಾವು ಮಾಡಿದ ಕೆಲಸವನ್ನು ನಾನು ಮಾಡಿದ್ದೇನೆ ಎಂದು ಹೇಳಿಕೊಳ್ಳುತ್ತಿದ್ದಾನೆ ಎಂದು ಮಾಜಿ ಸಿಎಂ ಅವರು ಸಂಸದ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.


ನಗರದಲ್ಲಿ ಮಾತನಾಡಿದ ಅವರು,’ ನಾನು, ಮಾಜಿ ಸಚಿವ ಅವರು ಬೆಂಗಳೂರು-ಮೈಸೂರು ರಸ್ತೆ ಅಭಿವೃದ್ಧಿಪಡಿಸುವಾಗ ಸಂಸದ ಪ್ರತಾಪ್ ಸಿಂಹ ಎಲ್ಲಿದ್ದ? ಮೈಸೂರಿಗೆ ಅವನ ಕೊಡುಗೆ ಏನು? ನಾವು ಮಾಡಿದ ಕೆಲಸವನ್ನು ನಾನು ಮಾಡಿದ್ದೇನೆ ಎಂದು ಹೇಳಿಕೊಳ್ಳುತ್ತಿದ್ದಾನೆ. ನಾನು ಪ್ರತಾಪ್ ಸಿಂಹ ಮಟ್ಟಕ್ಕೆ ಇಳಿದು ಮಾತನಾಡುವುದಿಲ್ಲ. ಪ್ರತಾಪ್ ಸಿಂಹ ಅಷ್ಟೇ ಅಲ್ಲ ಬಿಜೆಪಿಯ ರಾಜ್ಯ ಸಂಸದರು ಯಾವುದೇ ಕೆಲಸವನ್ನು ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.


ಚಾಮರಾಜನಗರ ಕ್ಷೇತ್ರದ ಹಾಲಿ ಸಂಸದ ಧ್ರುವನಾರಾಯಣ ಅವರ ಜೊತೆಗೆ ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಲು ಬಿಜೆಪಿಯವರು ಬರುತ್ತಾರಾ? ಸಂಸದೆ ಶೋಭಾ ಕರಂದ್ಲಾಜೆ ಬರುತ್ತಾರಾ? ಇಲ್ಲವೇ ಸಂಸದರಾದ ನಳಿನ್ ಕುಮಾರ್ ಹಾಗೂ ಅನಂತಕುಮಾರ್ ಹೆಗ್ಡೆ ಚರ್ಚೆಗೆ ಬರುತ್ತಾರಾ? ಬಿಜೆಪಿ ಸಂಸದರು ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಮಾಡದೇ ಸುಮ್ಮನೆ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ .


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನಾನೂ ಸ್ಪರ್ಧೆ ಮಾಡುವೆ ಎಂದ ಜನಾರ್ಧನ

ನಾನು ಕೂಡಾ ಕಾಂಗ್ರೆಸ್ ಪಕ್ಷ ದಿಂದ ಟಿಕೆಟ್ ಆಕಾಂಕ್ಷಿಯಾಗಿರುವೆ. ಎರಡು ದಿನದಲ್ಲಿ ದೆಹಲಿಗೆ ತೆರಳಿ ಪಕ್ಷದ ...

news

ತುಮಕೂರು ಮರಳಿ ಪಡೆಯಲು ಕಾಂಗ್ರೆಸ್ ನಾಯಕರ ಯತ್ನ

ಲೋಕಸಭೆ ಚುನಾವಣೆ ಟಿಕೆಟ್ ಮೈತ್ರಿ ಪೂರ್ಣಗೊಂಡ ಬೆನ್ನಲ್ಲೇ ಕ್ಷೇತ್ರಗಳನ್ನು ಮರಳಿ ಪಡೆಯಲು ಕೈ ಪಡೆಯ ನಾಯಕರು ...

news

ಲೋಕಸಭೆ ಚುನಾವಣೆ ಹಿನ್ನೆಲೆ; ಮದ್ಯ ಮಾರಾಟ ಹೊಸ ರೂಲ್ಸ್ ವಿಧಿಸಿದ ಚುನಾವಣಾ ಆಯೋಗ

ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮದ್ಯ ಮಾರಾಟಕ್ಕೆ ಕೆಲವು ನಿಯಮಗಳನ್ನು ...

news

ರಾಜಕೀಯ ನಾಯಕರಿಗೆ ಮಂಡ್ಯದ ಜನ, ಮಣ್ಣಿನ ಗುಣದ ಬಗ್ಗೆ ತಿಳಿಸಿದ ಸುಮಲತಾ

ಮಂಡ್ಯ : ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸುವ ರಾಜಕೀಯ ನಾಯಕರಿಗೆ ನಟಿ ಸುಮಲತಾ ಅಂಬರೀಶ್ ಅವರು ಮಂಡ್ಯ ಜನರ, ...

Widgets Magazine