ಅನಾರೋಗ್ಯದ ನಡುವೆಯೂ ಇಂದು ಪ್ರವಾಹ ಸ್ಥಳಗಳಿಗೆ ಭೇಟಿ ನೀಡಿಲಿರುವ ಮಾಜಿ ಸಿಎಂ

ಬೆಂಗಳೂರು, ಶನಿವಾರ, 10 ಆಗಸ್ಟ್ 2019 (10:38 IST)

ಬೆಂಗಳೂರು : ರಾಜ್ಯದೆಲ್ಲೆಡೆ ಸುರಿಯುತ್ತಿರುವ ಮಹಾಮಳೆಗೆ ಇಡೀ ರಾಜ್ಯವೇ ತತ್ತರಿಸಿ ಹೋಗಿದೆ. ಈ ಹಿನ್ನಲೆಯಲ್ಲಿ ಇಂದು ಮಾಜಿ ಸಿಎಂ ಎಚ್‍ ಡಿ ಕುಮಾರಸ್ವಾಮಿ ಅವರು ಪ್ರವಾಹ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ.
ಜ್ವರದಿಂದ ಬಳಲುತ್ತಿರುವ ಕಾರಣ ನೆರೆಸಂತ್ರಸ್ತರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ ಎಂದು ಟ್ವೀಟ್ ಮಾಡಿದ ಮಾಜಿ ಸಿಎಂ ಇದೀಗ ರಾಜ್ಯದ ಜನರು ನೆರೆಯಿಂದ ಕಂಡು ನನ್ನ ಮನಸ್ಸು ತುಡಿಯುತ್ತಿದೆ. ಆದಕಾರಣ ಇಂದು ಪ್ರವಾಹ ಸ್ಥಳಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸುವುದಾಗಿ ಟ್ವೀಟ್ ಮೂಲಕ ತಿಳಿಸಿದ್ದಾರೆ.


ಇಂದು ಅವರು ಬೆಳಗಾವಿ, ಸಂಕೇಶ್ವರ, ಚಿಕ್ಕೋಡಿ, ನವಲಗುಂಡ ಹಾಗೂ ಹುಬ್ಬಳ್ಳಿ-ಧಾರವಾಡಕ್ಕೆ ಭೇಟಿ ನೀಡಿ ನೆರೆ ಸಂತ್ರಸ್ತರ ಸಮಸ್ಯೆಗಳನ್ನ ಆಲಿಸಲಿರುವ ಮಾಜಿ ಸಿಎಂ ವಿಶೇಷ ವಿಮಾನದಲ್ಲಿ ಬೆಂಗಳೂರಿನಿಂದ ತೆರಳಿ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿ ಸಂತ್ರಸ್ತರ ಅಹವಾಲು ಸ್ವೀಕರಿಸಲಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಇಂದು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೊಸ ನಾಯಕರ ಆಯ್ಕೆ

ನವದೆಹಲಿ : ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರನಾದ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಇಂದು ಹೊಸ ನಾಯಕರನ್ನು ...

news

ಕಾವೇರಿ ನದಿಗೆ ನೀರು ಬಿಡುವ ಸಾಧ್ಯತೆ; ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ

ಬೆಂಗಳೂರು : ರಾಜ್ಯದ ಹಲವು ಕಡೆ ಬಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರಿನಲ್ಲೂ ಪ್ರವಾಹ ...

news

ಕಾಂಗ್ರೆಸ್ ಗೆ ಇಂದು ನೂತನ ಅಧ್ಯಕ್ಷರ ಆಯ್ಕೆ

ನವದೆಹಲಿ: ರಾಹುಲ್ ಗಾಂಧಿಯಿಂದ ತೆರವಾದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರ ಸ್ಥಾನಕ್ಕೆ ಮುಂದೆ ಯಾರು ಎಂಬ ...

news

ಜಾಗ್ವಾರ್ ಕಾರು ಕೇಳಿದರೆ ಬಿಎಂಡಬ್ಲ್ಯು ಕಾರು ಕೊಟ್ಟರೆಂದು ಈ ಪುತ್ರ ಮಹಾಶಯ ಮಾಡಿದ್ದೇನು ಗೊತ್ತಾ?!

ಹರ್ಯಾಣ: ಇತ್ತೀಚೆಗಿನ ದಿನಗಳಲ್ಲಿ ಟೀನೇಜ್ ಹುಡುಗರು ಕಷ್ಟಪಡದೇ ವೈಭವದ ಬದುಕು ಬದುಕುವ ಕನಸು ಕಾಣುತ್ತಾರೆ. ...