ಇಂದು ಕಾಂಗ್ರೆಸ್ ಗೆ ಗುಡ್ ಬೈ ಹೇಳಲಿರುವ ಮಾಜಿ ಸಚಿವ ಎ.ಮಂಜು

ಹಾಸನ, ಶನಿವಾರ, 16 ಮಾರ್ಚ್ 2019 (13:11 IST)

: ಇಂದು ಮಾಜಿ ಸಚಿವ ಎ.ಮಂಜು ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.


ಹಾಸನ ಕ್ಷೇತ್ರದಿಂದ ದೇವೇಗೌಡರು ಸ್ಪರ್ಧಿಸುವಂತೆ ಎ.ಮಂಜು ಅವರು ಒತ್ತಾಯ ಮಾಡಿದ್ದರು. ಆದರೆ ಹಾಸನ ಕ್ಷೇತ್ರವನ್ನು ದೇವೇಗೌಡರು ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಬಿಟ್ಟುಕೊಟ್ಟ ಹಿನ್ನಲೆಯಲ್ಲಿ ಬೇಸರಗೊಂಡ ಅವರು ಕಾಂಗ್ರೆಸ್ ತೊರೆಯುವುದಾಗಿ ಹೇಳಿದ್ದರು.


ಆದರೆ ಹಾಸನದ ಅರಸೀಕೆರೆಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಂಜು ಅವರು ಕಾಂಗ್ರೆಸ್ ಗೆ ಗುಡ್ ಬೈ ಹೇಳುವುದಾಗಿ ಘೋಷಿಸಿದ್ದಾರೆ. ಹಾಗೇ ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಎ. ಮಂಜು ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಖರ್ಗೆ ಕೋಲಾರದಲ್ಲಿ ಸ್ಪರ್ಧೆ?: ಕೆಪಿಸಿಸಿ ಅಧ್ಯಕ್ಷ ಹೇಳಿದ್ದೇನು?

ಅನಂತಕುಮಾರ ಹೆಗಡೆ ಅತ್ಯಂತ ಕಳಪೆ ಸಂಸದರಾಗಿದ್ದು, ಈ ಬಾರಿ ಅವರನ್ನ ಜನರು ಹೀನಾಯವಾಗಿ ಸೋಲಿಸುತ್ತಾರೆ. ...

news

ಇಲ್ಲಿ ಅದೃಷ್ಟಕ್ಕಾಗಿ ಅಪರಿಚಿತನೊಂದಿಗೆ ಸೆಕ್ಸ್ ಮಾಡ್ತಾರಂತೆ

ಇಂಡೋನೇಷಿಯಾ: ಇಂಡೋನೇಷ್ಯಾದಲ್ಲಿ ಜನರು ತಮ್ಮ ಅದೃಷ್ಟವನ್ನು ಬದಲಾಯಿಸಲು ಆಚರಿಸುವ ಸಂಪ್ರದಾಯವೆನೆಂದು ...

news

ಗುಜರಾತ್ ಕಾಂಗ್ರೆಸ್ ವೆಬ್ ಸೈಟ್ ಹ್ಯಾಕ್; ಹಾರ್ದಿಕ್ ಪಟೇಲ್ ಹಳೆಯ ಸೆಕ್ಸ್ ಫೋಟೊ ಅಪ್ ಲೋಡ್ ಮಾಡಿದ ಕಿಡಿಗೇಡಿಗಳು

ಗುಜರಾತ್ : ಅಪರಿಚಿತರು ಗುಜರಾತ್ ಕಾಂಗ್ರೆಸ್ ವೆಬ್ ಸೈಟ್ ಹ್ಯಾಕ್ ಮಾಡಿದ್ದು, ಅದರಲ್ಲಿ ಹಾರ್ದಿಕ್ ಪಟೇಲ್ ...

news

ಮಂಡ್ಯದಲ್ಲಿ ನಮ್ಮನ್ನ ಒಮ್ಮೆ ತಬ್ಬಿಕೊಂಡರೆ ಮೈಸೂರಿನಲ್ಲಿ ನಿಮ್ಮನ್ನ 5 ಬಾರಿ ತಬ್ಬಿಕೊಳ್ಳುತ್ತೇವೆ- ಕಾಂಗ್ರೆಸ್ ಗೆ ಎಚ್ಚರಿಕೆ ನೀಡಿದ ಸಾರಾ ಮಹೇಶ್

ಮೈಸೂರು : ಮಂಡ್ಯದಲ್ಲಿ ನಮ್ಮನ್ನ ಹೇಗೆ ನಡೆಸಿಕೊಳ್ಳುತ್ತಿರೋ ಅದು ಮೈಸೂರಿನಲ್ಲಿ ಕೂಡ ಪ್ರತಿಧ್ವನಿಸಲಿದೆ ...

Widgets Magazine