ಮಾಜಿ ಸಚಿವ ಆನಂದ ಅಸ್ನೋಟಿಕರ್ ಜೆಡಿಎಸ್ ಸೇರ್ಪಡೆ

ಬೆಂಗಳೂರು, ಸೋಮವಾರ, 15 ಜನವರಿ 2018 (11:04 IST)

ಬಿಜೆಪಿಯ ಮಾಜಿ ಸಚಿವ ಆನಂದ ಅಸ್ನೋಟಿಕರ್ ಅವರು ಜೆಡಿಎಸ್ ವರಿಷ್ಠ ಎಚ್.ಡಿ.ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ.
 
ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ದೇವೇಗೌಡ ಅವರ ನಿವಾಸದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಜೆಡಿಯು ಯುವ ಘಟಕ ರಾಜ್ಯಾಧ್ಯಕ್ಷ ಮಧು ಬಂಗರಾಪ್ಪ ಉಪಸ್ಥಿತಿಯಲ್ಲಿ ಆನಂದ್ ಅಸ್ನೋಟಿಕರ್ ಅವರು ಜೆಡಿಎಸ್‌ ಪಕ್ಷ ಸೇರ್ಪಡೆಯಾಗಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಗೋವಾ ಸಚಿವ ಪಾಲ್ಯೇಕರ್‌ ವಿರುದ್ಧ ಕೆಂಡಕಾರಿದ ಪ್ರತಾಪ್‌ಸಿಂಹ

ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಗೋವಾ ನೀರಾವರಿ ಸಚಿವ ವಿನೋದ ಪಾಲ್ಯೇಕರ್ ಅವರ ವಿರುದ್ಧ ...

news

ಪಾಲ್ಯೇಕರ್ ಕನ್ನಡಿಗರ ಕ್ಷಮೆ ಕೇಳಬೇಕು– ಯಡಿಯೂರಪ್ಪ

ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಗೋವಾ ನೀರಾವರಿ ಸಚಿವ ವಿನೋದ ಪಾಲ್ಯೇಕರ್ ಅವರು ಕನ್ನಡಿಗರ ...

news

ರಾಹುಲ್ ಗಾಂಧಿಗೆ ರಾಮನ ಅವತಾರ! ಪ್ರಧಾನಿ ಮೋದಿಗೆ ರಾವಣನ ವೇಷ

ನವದೆಹಲಿ: 2019 ನೇ ಲೋಕಸಭೆ ಚುನಾವಣೆಗೆ ರಾಹುಲ್ ಗಾಂಧಿ ಪ್ರತಿನಿಧಿಸುವ ಲೋಕಸಭೆ ಕ್ಷೇತ್ರದಲ್ಲಿ ಆಗಲೇ ...

news

‘ಪತ್ನಿ ಮಕ್ಕಳಿಂದ ನನ್ನನ್ನು ದೂರವಿಟ್ಟ ಕಾಂಗ್ರೆಸ್ ನವರಿಗೆ ತಕ್ಕ ಶಾಸ್ತ್ರಿ ಮಾಡ್ತೇನೆ’

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಸೇರಿ ಇದೀಗ ಹೊರಬಂದಿರುವ ಮಾಜಿ ಸಚಿವ ಜನಾರ್ಧನ ರೆಡ್ಡಿ ...

Widgets Magazine
Widgets Magazine