Widgets Magazine
Widgets Magazine

ಎಚ್`ಡಿಕೆ ಆರೋಗ್ಯದಲ್ಲಿ ಚೇತರಿಕೆ, 2 ದಿನ ಐಸಿಯೂನಲ್ಲೇ ಮುಂದುವರಿಕೆ: ವೈದ್ಯರ ಹೇಳಿಕೆ

ಬೆಂಗಳೂರು, ಮಂಗಳವಾರ, 26 ಸೆಪ್ಟಂಬರ್ 2017 (11:16 IST)

Widgets Magazine

ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಅಬ್ಸರ್ವೇಶನ್ ದೃಷ್ಟಿಯಿಂದ ಎರಡು ದಿನ ಐಸಿಯೂನಲ್ಲೇ ಇರಲಿದ್ದಾರೆ ಎಂದು ವೈದ್ಯರು ಮಾಧ್ಯಮಗಳಿಗೆ ತಿಳಿಸಿದ್ದಾರೆ.


ಕುಮಾರಸ್ವಾಮಿಯವರ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡಿದೆ. ಆರಾಮವಾಗಿ ಮಾತನಾಡುತ್ತಾರೆ ಮತ್ತು ನಡೆದಾಡುತ್ತಾರೆ. ನಾಳೆಯೇ ಡಿಸ್ಚಾರ್ಜ್ ಮಾಡಿದರೂ ಸಮಸ್ಯೆ ಇಲ್ಲ. ಆದರೆ, ಕುಮಾರಸ್ವಾಮಿಯವರಿಗೆ ವಿಶ್ರಾಂತಿಯ ಅಗತ್ಯವಿದೆ. ಸೋಂಕು ತಗಲಬಾರದು. ಹೀಗಾಗಿ, ಆಸ್ಪತ್ರೆಯಲ್ಲೇ ಇರಿಸಿಕೊಂಡಿದ್ದೇವೆ. 2 ದಿನ ಅಬ್ಸರ್ವೇಶನ್ ದೃಷ್ಟಿಯಿಂದ ಐಸಿಯೂನಲ್ಲೇ ಇರಲಿದ್ದಾರೆ ಎಂದು ವೈದ್ಯಡಾ. ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಶನಿವಾರವಷ್ಟೇ ಕುಮಾರಸ್ವಾಮಿಯವರಿಗೆ ಅಪೊಲೋ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆ ನಡೆದಿತ್ತು. 2007ರಲ್ಲಿ ಅಳವಡಿಸಿದ್ದ ಹೃದಯದ ಟಿಶ್ಯೂ ವಾಲ್ವ್ ಬದಲಾವಣೆ ಮಾಡಲಾಗಿತ್ತು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

‘ದತ್ತು ಪುತ್ರಿ ಹನಿಪ್ರೀತ್ ಳನ್ನು ಡೇರಾ ಬಾಬಾ ಅತ್ಯಾಚಾರವೆಸಗಿದ್ದು ನಿಜ’

ನವದೆಹಲಿ: ಡೇರಾ ಸಚ್ ಮುಖ್ಯಸ್ಥ ಬಾಬಾ ರಾಮ್ ರಹೀಂ ಸಿಂಗ್ ತನ್ನ ದತ್ತು ಪುತ್ರಿಯನ್ನೂ ಕಾಮದ ಕಣ್ಣಿನಿಂದ ...

news

‘ಅಮೆರಿಕಾ ನಮ್ಮ ಮೇಲೆ ಯುದ್ಧ ಸಾರಿದೆ’

ನವದೆಹಲಿ: ಅಮೆರಿಕಾ ನಮ್ಮ ಮೇಲೆ ಯುದ್ಧ ಸಾರಿದೆ. ಅವರ ಯುದ್ಧ ವಿಮಾನಗಳನ್ನು ಹೊಡೆದುರಳಿಸುತ್ತೇವೆ ಉತ್ತರ ...

news

‘ಪಾಕಿಸ್ತಾನ ಬುದ್ಧಿ ಕಲಿಯದಿದ್ದರೆ ಮತ್ತೊಮ್ಮೆ ಸರ್ಜಿಕಲ್ ಸ್ಟ್ರೈಕ್ ಖಚಿತ’

ನವದೆಹಲಿ: ಪದೇ ಪದೇ ಗಡಿಯಲ್ಲಿ ತಕರಾರು ತೆಗೆಯುತ್ತಿರುವ ಪಾಕಿಸ್ತಾನಕ್ಕೆ ಭಾರತದ ಸೇನಾ ಮುಖ್ಯಸ್ಥ ಬಿಪಿನ್ ...

news

ಅತ್ಯಾಚಾರ ತೀರ್ಪು ಪ್ರಶ್ನಿಸಲಿರುವ ಡೇರಾ ಬಾಬಾ

ನವದೆಹಲಿ: ಅತ್ಯಾಚಾರ ಆರೋಪದಲ್ಲಿ ರೋಹ್ಟಗಿ ಜೈಲಿನಲ್ಲಿ 20 ವರ್ಷ ಜೈಲು ಶಿಕ್ಷೆಗೊಳಗಾಗಿರುವ ಡೇರಾ ಸಚ್ ...

Widgets Magazine Widgets Magazine Widgets Magazine