Widgets Magazine
Widgets Magazine

ಬಿಜೆಪಿಯಲ್ಲಿ ಯಡಿಯೂರಪ್ಪ ರಬ್ಬರ್‌ ಸ್ಟಾಂಪ್‌ ಎಂದ ಮಾಜಿ ಸಚಿವ

ಬೆಂಗಳೂರು, ಸೋಮವಾರ, 15 ಜನವರಿ 2018 (19:52 IST)

Widgets Magazine

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಅವರು ಬಿಜೆಪಿ ಪಕ್ಷದಲ್ಲಿ ರಬ್ಬರ್ ಸ್ಟ್ಯಾಂಪ್ ಆಗಿದ್ದಾರೆ ಎಂದು ಜೆಡಿಎಸ್ ಪಕ್ಷ ಸೇರ್ಪಡೆಯಾದ ಬಿಜೆಪಿಯ ಮಾಜಿ ಸಚಿವ ಆನಂದ ಅಸ್ನೋಟಿಕರ್ ವ್ಯಂಗವಾಡಿದ್ದಾರೆ.

ಬೆಂಗಳೂರಿನ ದೇವೇಗೌಡ ನಿವಾಸದಲ್ಲಿ ಜೆಡಿಎಸ್ ಸೇರ್ಪಡೆಯಾದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ನಾಯಕರು ಅಸ್ತಿತ್ವ ಕಳೆದುಕೊಂಡಿದ್ದಾರೆ. ಏನೇ ಕೇಳಿದರೂ ಅಮಿತ್‌ ಶಾ ಅವರ ಹೆಸರು ಹೇಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.
 
ರಾಜ್ಯದಲ್ಲಿ ಬಿ.ಎಸ್‌.ಯಡಿಯೂರಪ್ಪ, ಶೋಭಾ ಕರಂದ್ಲಾಜೆ ಹಾಗೂ ಕೇಂದ್ರ ಸಚಿವ ಅನಂತಕುಮಾರ್ ಅವರು ಬಿಜೆಪಿ ಪಕ್ಷದಲ್ಲಿ ಬೇರೆ ನಾಯಕರನ್ನು ಬೆಳೆಯಲು ಬಿಡುತ್ತಿಲ್ಲ. ಎಲ್ಲ ವೇದಿಕೆಯಲ್ಲೂ ಅವರೇ ಇರುತ್ತಾರೆ. ಅನಂತ ಕುಮಾರ್‌ ಅವರನ್ನು ಎದುರಿಸಲು ಯಾರಿಂದಲೂ ಸಾಧ್ಯವಿಲ್ಲ. ಅವರ ಬಗ್ಗೆ ಹೆಚ್ಚಿನದ್ದನ್ನು ಈಗ ಹೇಳಲಾರೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಆನಂದ ಅಸ್ನೋಟಿಕರ್ ಅನಂತಕುಮಾರ್ ಯಡಿಯೂರಪ್ಪ Ananthakumar Yeddyurappa Ananda Asnotikar

Widgets Magazine

ಸುದ್ದಿಗಳು

news

ಹನುಮಾನ್‌ ಮಂದಿರಕ್ಕೆ ಭೇಟಿಯ ಮೂಲಕ ರಾಹುಲ್‌ಗಾಂಧಿ ಪ್ರವಾಸ ಆರಂಭ

ಕಾಂಗ್ರೆಸ್‌ನ ರಾಹುಲ್‌ಗಾಂಧಿ ಅವರು ಎಐಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ರಾಯ್‌ಬರೇಲಿ ಪ್ರವಾಸ ...

news

ಕಾಂಗ್ರೆಸ್‌ನಿಂದ ಹೊರಬಂದು ಗೆದ್ದುತೋರಿಸಲು ಸಿದ್ದರಾಮಯ್ಯಗೆ ಎಚ್‌ಡಿಕೆ ಸವಾಲು‌‌

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಪಕ್ಷದಿಂದ ಹೊರಬಂದು ಗೆದ್ದು ತೋರಿಸಲಿ ಎಂದು ಜೆಡಿಎಸ್ ...

news

ಜಾತಿಯ ಸಂಕುಚಿತ ಮನೋಭಾವದಿಂದ ಹೊರಬರಬೇಕು– ಹೆಗಡೆ

ಜಾತಿ ಎಂಬ ಸಂಕುಚಿತ ಮನೋಭಾವದಿಂದ ಹೊರಬರಬೇಕು ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಹೇಳಿದ್ದಾರೆ.

news

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ 15ದಿನಗಳಲ್ಲಿ ಪ್ರಕಟ– ಡಿವಿಎಸ್‌

ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ 15 ದಿನಗಳಲ್ಲಿ ಪ್ರಕಟವಾಗಲಿದೆ ಎಂದು ...

Widgets Magazine Widgets Magazine Widgets Magazine