ಳೆದ ಐವತ್ತು ವರ್ಷಗಳಿಂದ ಮಾಜಿ ಪ್ರಧಾನಿ ದೇವೇಗೌಡರು-ನನ್ನದ್ದು ತಂದೆ ಮಕ್ಕಳ ಸಂಬಂಧ. ನಾನೆಲ್ಲೆ ಇದ್ದರೂ ಅವರ ಹಾರೈಕೆ ನನ್ನ ಮೇಲೆ ಇದ್ದೇ ಇರುತ್ತೆ. ನಾನು ಜನವರಿ 15ರ ಬಳಿಕ ಕಾಂಗ್ರೆಸ್ ಪಕ್ಷ ಸೇರುತ್ತೇನೆ ಎಂದು ಮಾಜಿ ಶಾಸಕ ವೈ.ಎಸ್.ವಿ. ದತ್ತ ಹೇಳಿದ್ದಾರೆ.