ಟಿಕೆಟ್ ಸಿಕ್ರೆ ಬಳ್ಳಾರಿ ಮಗಳಾಗಿ ಕೆಲಸ ಮಾಡ್ತೇನೆ ಎಂದವರಾರು ಗೊತ್ತಾ?

ಬಳ್ಳಾರಿ, ಗುರುವಾರ, 11 ಅಕ್ಟೋಬರ್ 2018 (18:22 IST)

ಉಪಚುನಾವಣೆಯಲ್ಲಿ ಎಂಪಿ ಟಿಕೆಟ್ ನನಗೆ ಸಿಕ್ಕರೆ ಜಿಲ್ಲೆಯ ಮಗಳಾಗಿ ಕೆಲಸ ಮಾಡ್ತೇನೆ ಎಂದು ಮಾಜಿ ಸಂಸದೆ ಹೇಳಿದ್ದಾರೆ.

ಬಳ್ಳಾರಿಯಲ್ಲಿ ನನಗೆ ಟಿಕೆಟ್ ಸಿಕ್ಕರೆ ಬಳ್ಳಾರಿಯ ಮನೆ ಮಗಳಾಗಿ ಕೆಲಸ ಮಾಡುತ್ತೇನೆ ಎಂದು ಜೆ.ಶಾಂತಾ ಹೇಳಿದ್ದಾರೆ. ಆದ್ರೆ, ಯಾರಿಗೆ ಟಿಕೆಟ್ ಕೊಟ್ಟರೂ ನಮ್ಮ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತೇನೆ ಎಂದು ಶ್ರೀರಾಮುಲು ಸಹೋದರಿ, ಮಾಜಿ ಸಂಸದೆ ಜೆ. ಶಾಂತಾ ಹೇಳಿದ್ದಾರೆ.

ಬಳ್ಳಾರಿಯಲ್ಲಿ ನಡೆಯುತ್ತಿರುವ ಮಗಳ ಮದುವೆ ಸಮಾರಂಭದ ವೇಳೆ ಮಾತನಾಡಿದ ಅವರು, ಪಕ್ಷದ ವರಿಷ್ಠರ ಹೇಳಿಕೆಗೆ ನಾನು ಬದ್ಧಳಾಗಿದ್ದೇನೆ.  ನಾವು ಸೈನಿಕರಿದ್ದಂತೆ. ಪಕ್ಷ ಸೂಚಿಸಿದಂತೆ ನಡೆಯುತ್ತೇವೆ. ಸೈನಿಕರಂತೆಯೇ ಚುನಾವಣೆಗೆ ಸಿದ್ಧರಾಗುತ್ತೇವೆ. ಯಾರೇ ಅಭ್ಯರ್ಥಿಯಾದರೂ, ಸೈನಿಕರಂತೆ ಹೋರಾಟ ಮಾಡ್ತೇವೆ ಎಂದು ಹೇಳಿದರು.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಂಡ್ಯ ಲೋಕಸಭೆ ಉಪಚುನಾವಣೆ: ನಿಲ್ಲದ ವಾಕ್ಸಮರ

ಮಾಜಿ ಸಚಿವ ಚಲುವರಾಯಸ್ವಾಮಿಯನ್ನು ಡೆಡ್ ಹಾರ್ಸ್ ಎಂದು ಸಚಿವ ಪುಟ್ಟರಾಜು ಜರೆದಿದ್ರು. ಇದಕ್ಕೆ ಪ್ರತಿಯಾಗಿ ...

news

ಲೋಕಲ್ ಚಾನೆಲ್: ಸುಲಿಗೆ ಮಾಡುತ್ತಿದ್ದವರ ಬಂಧನ

ಲೋಕಲ್ ಚಾನಲ್ ಮಾಡಿಕೊಂಡ ಸುಲಿಗೆ ಮಾಡುತ್ತಿದ್ದವರ ಬಂಧನ ಮಾಡಲಾಗಿದೆ.

news

ಸಿಎಂ ಹೆಚ್.ಡಿ.ಕೆ ವಿರುದ್ಧ ಹಿರೇಮಠ ಆಕ್ರೋಶ

ಜೆಡಿಎಸ್​ ಎಜೆಂಟರಂತೆ ವರ್ತಿಸುತ್ತಾರೆ ಎಂಬ ಆರೋಪ ಹೊತ್ತಿರುವ ಸಮಾಜ ಪರಿವರ್ತನಾ ಸಮುದಾಯದ ಮುಖಂಡ ...

news

ಚುನಾವಣೆ ಸ್ಪರ್ಧೆ ಕುರಿತು ನಿರ್ಧಾರ ಪ್ರಕಟಿಸುವುದಿಲ್ಲ ಎಂದ ಬಿಜೆಪಿ ಸಂಸದೆ

ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸಬಾರದು ಎಂದು ನನ್ನ ಮನಸ್ಸಿನಲ್ಲಿತ್ತು. ಆದರೆ ಸದ್ಯ ವರಿಷ್ಠರ ಸೂಚನೆ ...

Widgets Magazine