ಪತಕರ್ತೆ ಗೌರಿ ಲಂಕೇಶ್ ಹತ್ಯೆ ಕೇಸ್: ಜೈಲಿನಲ್ಲಿ ಮಾಜಿ ನಕ್ಸಲ್ ವಿಚಾರಣೆ

ಬೆಂಗಳೂರು, ಸೋಮವಾರ, 18 ಸೆಪ್ಟಂಬರ್ 2017 (16:17 IST)

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ಐಟಿ ಎಲ್ಲ ಆಂಗಲ್`ಗಳಲ್ಲೂ ತನಿಖೆ ನಡೆಸುತ್ತಿದೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಮಾಜಿ ನಕ್ಸಲ್ ಒಬ್ಬರನ್ನೂ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ ಎಂದು ಮಾಧ್ಯಮವೊಮದು ವರದಿ ಮಾಡಿದೆ.


ಗೌರಿ ಲಂಕೇಶ್ ಮಧ್ಯಸ್ಥಿಕೆಯಲ್ಲಿ ಶಸ್ತ್ರ ತ್ಯಜಿಸಿ ಮುಖ್ಯವಾಹಿನಿ ಬಂದಿದ್ದ ಮಾಜಿ ನಕ್ಸಲ್ ಕನ್ಯಾಕುಮಾರಿ ಸದ್ಯ ಬೆಂಗಲೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಕೇರಳದಲ್ಲಿ ನಕ್ಸಲ್ ಚಟುವಟಿಕೆಗೆ ಸಂಬಂಧಿಸಿದಂತೆ ಕಳೆದ ತಿಂಗಳು ಎನ್`ಐಎ ತನಿಖೆ ನಡೆಸಿದ ಸಂದರ್ಭ ಗೌರಿ ಲಂಕೇಶ್ ಬಗ್ಗೆ ಕನ್ಯಾಕುಮಾರಿ ಅಸಮಾಧಾನ ಹೊರ ಹಾಕಿದ್ದರು. ಮುಖ್ಯವಾಹಿನಿಗೆ ಬಂದ ಬಳಿಕವೂ ನಮಗೆ ಯಾವುದೇ ವಿಶೇಷ ಪ್ಯಾಕೇಜ್ ಲಭ್ಯವಾಗಿಲ್ಲ. ಗೌರಿಗೆ ದೇವರು ಬುದ್ಧಿ ಕಲಿಸುತ್ತಾನೆ ಎಂದು ಅಸಮಾಧಾನ ಹೊರ ಹಾಕಿದ್ದರು ಎಂದು ವರದಿಯಾಗಿದೆ.

ಈ ಹಿನ್ನೆಲೆಯಲ್ಲಿ ಗೌರಿ ಲಂಕೇಶ್ ಹತ್ಯೆಯಲ್ಲಿ ನಕ್ಸಲೀಯರ ಕೈವಾಡವಿದೆಯಾ ಎಂಬ ಬಗ್ಗೆ ಎಸ್`ಐಟಿ ನಡೆಸುತ್ತಿದ್ದು, ಕಳೆದೆರಡು ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕನ್ಯಾಕುಮಾರಿ ವಿಚಾರಣೆ ನಡೆಯುತ್ತಿದೆ ಎಂದು ವರದಿಯಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ತಿರುಪತಿಯಲ್ಲಿ ಯಾವಾಗ ಬೇಕಾದರೂ ಭೂಕಂಪ ಸಂಭವಿಸಬಹುದು

ಜಗತ್ತಿನ ವಿಶ್ವ ವಿಖ್ಯಾತ ತಿರುಪತಿ ತಿಮ್ಮಪ್ಪನಿಗೂ ಈಗ ಆತಂಕ ಶುರುವಾಗಿದೆ. ತಿರುಪತಿ ಇರುವ ಭೂಪ್ರದೇಶದ ...

news

ಸಿಎಂ ಸಿದ್ದರಾಮಯ್ಯ ಅಲ್ಲ, ಬೆಂಕಿರಾಮಯ್ಯ: ಆರ್.ಅಶೋಕ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅಲ್ಲ ಬೆಂಕಿರಾಮಯ್ಯರಾಗಿದ್ದಾರೆ ಎಂದು ಮಾಜಿ ಗೃಹಸಚಿವ ಆರ್.ಅಶೋಕ್ ...

news

ಖಮರುಲ್ ಇಸ್ಲಾಂ ಆಸೆಯಂತೆ ತಾಯಿ, ತಂದೆಯ ಸಮಾಧಿ ಪಕ್ಕದಲ್ಲೇ ದಫನ್

ಕಲಬುರ್ಗಿ: ಮಾಜಿ ಸಚಿವ ಖಮರುಲ್ ಇಸ್ಲಾಂ ಅವರ ಕೊನೆಯ ಆಸೆಯಂತೆ ಕಲಬುರಗಿ ಜಿಲ್ಲಾ ನ್ಯಾಯಾಲಯ ...

news

ಸಿಎಂ ಸಿದ್ದರಾಮಯ್ಯ ಸರಕಾರ ಭ್ರಷ್ಟಾತಿ ಭ್ರಷ್ಟ ಸರಕಾರ: ಬಿಎಸ್‌ವೈ

ಯಾದಗಿರಿ: ಜಾತಿ ಜಾತಿಗಳ ನಡುವೆ ಜಗಳ ಹಚ್ಚುತ್ತಿರುವ ಸಿಎಂ ಸಿದ್ದರಾಮಯ್ಯವರಿಗೆ ಮುಂಬರುವ ಚುನಾವಣೆಯಲ್ಲಿ ...

Widgets Magazine
Widgets Magazine