ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಡಾ. ಸುಧಾಮೂರ್ತಿ ಅವರ ಹೆಸರನ್ನು ಬಳಸಿಕೊಂಡು ವಂಚನೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.