ಮೈಸೂರು: ಮುಂದಿನ ವರ್ಷದಿಂದ ಟಿಪ್ಪು ಬದಲಿಗೆ ಒಡೆಯರ್ ಜಯಂತಿ ಆಚರಿಸಲಾಗುವುದು ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.