ಇಂದಿನಿಂದ ದ್ವಿತೀಯ ಪಿ.ಯು ಪರೀಕ್ಷೆ ಶುರು

ಬೆಂಗಳೂರು, ಗುರುವಾರ, 1 ಮಾರ್ಚ್ 2018 (06:52 IST)

Widgets Magazine

ಬೆಂಗಳೂರು: ಇಂದಿನಿಂದ ದ್ವಿತೀಯು ಪಿ.ಯು ಪರೀಕ್ಷೆ ಆರಂಭವಾಗಲಿದೆ. ಮೊದಲ ದಿನ ಅರ್ಥಶಾಸ್ತ್ರ ಮತ್ತು ಭೌತ ವಿಜ್ಞಾನ ವಿಷಯದ ಪರೀಕ್ಷೆಗಳು ನಡೆಯಲಿವೆ.


ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ. ಪರೀಕ್ಷೆ ಬೆಳಿಗ್ಗೆ 10.15ರಿಂದ 1.30 ಗಂಟೆಯವರೆಗೆ ನಡೆಯಲಿದೆ.


ಪರೀಕ್ಷಾ ಅಕ್ರಮಗಳು ನಡೆಯದಂತೆ ಇಲಾಖೆಯು ಸೂಕ್ತ ಕ್ರಮಗಳನ್ನು ತೆಗೆದುಕೊಂಡಿದೆ. ಪರೀಕ್ಷಾ ಕೇಂದ್ರಗಳ ಸುತ್ತ ಬಿಗಿ ಪೊಲೀಸ್‌ ಭದ್ರತೆಗೆ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಆಟವಾಡುತ್ತಿದ್ದ ಮಗು ಮಾಡಿಕೊಂಡ ಎಡವಟ್ಟು; ಕುಕ್ಕರ್ ನೊಳಗೆ ತಲೆ ಸಿಲುಕಿಕೊಂಡು ಒದ್ದಾಟ

ಸೂರತ್: ಸೂರತ್‍ನಲ್ಲಿರುವ ಪಂದೇಸಾರಾದಲ್ಲಿ 2 ವರ್ಷದ ಮಗುವಿನ ತಲೆ ಪ್ರೆಶರ್ ಕುಕ್ಕರ್ ನಲ್ಲಿ ...

news

ಪ್ರಕಾಶ್ ರೈಗೆ ತಿರುಗೇಟು ಕೊಟ್ಟ ಸಂಸದ ಪ್ರತಾಪ್ ಸಿಂಹ

ಮೈಸೂರು: ಪ್ರಕಾಶ್ ರೈಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ನಾನು ಅವರನ್ನು ತುಂಬು ಹೃದಯದಿಂದ ...

news

ಕಾಣೆಯಾಗಿದ್ದ ಜ್ಯೋತಿರಾಜ್ ಪತ್ತೆ!

ಶಿವಮೊಗ್ಗ: ನಿನ್ನೆಯಿಂದ ನಾಪತ್ತೆಯಾಗಿದ್ದ ಜ್ಯೋತಿರಾಜ್ ಪತ್ತೆಯಾಗಿದ್ದಾರೆ. ನಿಶ್ಯಕ್ತಿಯಿಂದ ಹೊರಬರಲಾಗದೇ ...

news

ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅರೆಸ್ಟ್

ನವದೆಹಲಿ: ಐಎನ್ ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಪಿ. ಚಿದಂಬರಂ ಪುತ್ರ ಕಾರ್ತಿ ...

Widgets Magazine